ನಗರ ಪ್ರಮುಖ ಸ್ಥಳೀಯ

ದ.ಕ. ಜಿಲ್ಲೆಯಲ್ಲಿ ಸತತ ನಾಲ್ಕು ದಿನಗಳಿಂದ ಕೊರೊನಾ ಪಾಸಿಟಿವ್ ಇಲ್ಲ

ಪ್ರಾತಿನಿಧಿಕ ಇಚತ್ರ (ಕೃಪೆ: ಮರ್ಕ್ಯುರಿ ನ್ಯೂಸ್)

ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸತತ ನಾಲ್ಕು ದಿನಗಳಿಂದ ಯಾವುದೇ ಕೊರೊನಾ ಪಾಸಿಟಿವ್ ವರದಿಯಾಗಿಲ್ಲ.

ಜಿಲ್ಲೆಯಲ್ಲಿ ಇದುವರೆಗೆ 12 ಪ್ರಕರಣ ಪತ್ತೆಯಾಗಿದ್ದು, ಇವರಲ್ಲಿ ನಾಲ್ವರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಉಡುಪಿ ಜಿಲ್ಲೆಯಲ್ಲೂ ಮೂರು ಪ್ರಕರಣ ಹೊರತುಪಡಿಸಿದರೆ ಯಾವುದೇ ಹೊಸ ಪಾಸಿಟಿವ್ ಕೇಸ್ ವರದಿಯಾಗಿಲ್ಲ.

ಕಾಸರಗೋಡಿನಲ್ಲಿ ಮತ್ತೆ 1 ಪ್ರಕರಣ: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ ಮತ್ತೆ ಒಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಜಿಲ್ಲೆಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 156ಕ್ಕೆ ಏರಿಕೆಯಾಗಿದೆ.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಕೊರೊನಾ ಆತಂಕ: ನಾಳೆಯಿಂದ ಒಂದು ವಾರ ಇವೆಲ್ಲ ಬಂದ್

Upayuktha

ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಕಂಕಣ ಸೂರ್ಯಗ್ರಹಣ ವೀಕ್ಷಣೆಗೆ ವ್ಯವಸ್ಥೆ

Upayuktha

ಧರ್ಮಸ್ಥಳ: ಬಾಣಸಿಗರಾದ ಕೆಎಸ್ಆರ್‌ಟಿಸಿ ನೌಕರರು

Upayuktha