ದೇಶ-ವಿದೇಶ ಬಾಲಿವುಡ್

ಬಾಲಿವುಡ್ ನಟ ಹೃತಿಕ್ ರೋಷನ್ ತಾಯಿಗೆ ಕೋವಿಡ್ ಪಾಸಿಟಿವ್

ಮುಂಬೈ: ಬಾಲಿವುಡ್ ಖ್ಯಾತ ನಟ ಹೃತಿಕ್ ರೋಷನ್ ಅವರ ತಾಯಿಗೆ ಪಿಂಕಿ ರೋಶನ್ ಗೆ ಕೋವಿಡ್ ವೈರಸ್ ತಗುಲಿರುವುದು ದೃಢಪಟ್ಟಿದೆ. ಹಾಗೆಯೇ ಚಿತ್ರದ ನಿರ್ಮಾಪಕರಿಗೆ ಹಾಗೂ ಪಿಂಕಿ ರೋಶನ್ ಅವರ ಪತಿ ರಾಕೇಶ್ ರೋಷನ್ ರವರಿಗೂ ಈ ಬಗ್ಗೆ ತಿಳಿಸಿದ್ದಾರೆ.

 

69 ವಯಸ್ಸಿನವರಾದ ಪಿಂಕಿ ರೋಶನ್ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಸತ್ಯ. ಆದರೆ ಯಾವುದೇ ರೋಗದ ಲಕ್ಷಣಗಳಿಲ್ಲ. ಆದರೆ ಹೋಮ್ ಕ್ವಾರಂಟೈನ್ ನಲ್ಲಿರುವುದಾಗಿ ತಿಳಿಸಿದ್ದಾರೆ.

Related posts

ಬಾಲಿವುಡ್‌ನ ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ ನಿಧನ

Upayuktha

ಔರಂಗಾಬಾದ್: ಗೂಡ್ಸ್ ರೈಲು ಚಲಿಸಿ ಹಳಿಗಳ ಮೇಲೆ ಮಲಗಿದ್ದ 16 ವಲಸೆ ಕಾರ್ಮಿಕರ ಸಾವು

Upayuktha

ಜಾಮ್‌ನಗರದಲ್ಲಿ 17 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ: ನಾಲ್ಕನೇ ಆರೋಪಿ ಬಂಧನ

Upayuktha

Leave a Comment