ಆರೋಗ್ಯ ರಾಜ್ಯ

ಎಚ್. ಡಿ. ರೇವಣ್ಣರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ಎಚ್ ಡಿ ರೇವಣ್ಣನಿಗೂ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಎಚ್​​.ಡಿ ರೇವಣ್ಣ ಬೆಂಬಲಿಗರು, ಕಾರ್​​ ಚಾಲಕ ಸೇರಿದಂತೆ ಮನೆಯ ಸದಸ್ಯರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಹಾಗೆಯೇ ಅವರೊಂದಿಗೆ ಇತ್ತೀಚೆಗೆ ಸಂಪರ್ಕ ಹೊಂದಿದ್ದ ಎಲ್ಲರನ್ನು ಕೋವಿಡ್​​-19 ಟೆಸ್ಟ್​ಗೆ ಒಳಗಾಗುವಂತೆ ರೇವಣ್ಣ ಮನವಿ ಮಾಡಿದ್ದಾರೆ.

ಹಾಗೆಯೇ ಎಚ್​.ಡಿ ರೇವಣ್ಣಗೆ ಹಲವರು ಹಿರಿಯ ರಾಜಕಾರಣಿಗಳು ಸೇರಿದಂತೆ ಬೆಂಬಲಿಗರು ಫೋನ್​​ ಮಾಡಿ ಬೇಗ ಗುಣಮುಖರಾಗಿ ಎಂದು ಹಾರೈಸಿದರು.

Related posts

ಮುಂದಿನ ಅಧಿವೇಶನದಲ್ಲೇ ಗೋಹತ್ಯೆ ನಿಷೇಧ ಮಸೂದೆ ಮಂಡನೆ : ಸಚಿವ ಪ್ರಭು ಚವ್ಹಾಣ್

Upayuktha News Network

ಕೊರೊನಾ ವಿಶೇಷ ಪ್ಯಾಕೇಜ್ ಬಗ್ಗೆ ಸಿದ್ದರಾಮಯ್ಯ ಅಪಸ್ವರಕ್ಕೆ ನಳಿನ್ ಕುಮಾರ್ ಕಟೀಲ್ ತರಾಟೆ

Upayuktha

ಶ್ರೀ ಎಡನೀರು ಮಠದ ನೂತನ‌ ಯತಿಗಳಿಗೆ ಕರ್ನಾಟಕ ಸರಕಾರದ ಗೌರವ ಸಮರ್ಪಿಸಿದ ಕೋಟ ಶ್ರೀನಿವಾಸ ಪೂಜಾರಿ

Upayuktha

Leave a Comment