ಆರೋಗ್ಯ ಜಿಲ್ಲಾ ಸುದ್ದಿಗಳು

ಬಿಜೆಪಿ ರಾಜ್ಯಾಧ್ಯಕ್ಷ ಕೋವಿಡ್ ನಿಂದ ಗುಣಮುಖ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಇದೀಗ ಕ್ವಾರಂಟೈನ್‍ ಒಳಗಾಗಿದ್ದಾರೆ.

ನಳಿನ್ ಕುಮಾರ್ ಅವರಿಗೆ ಆಗಸ್ಟ್ 30 ರಂದು ಕೊರೊನಾ ಪಾಸಿಟಿವ್ ದೃಢವಾದ ಬೆನ್ನಲ್ಲೇ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಕೊರೊನಾದಿಂದ ಗುಣಮುಖರಾಗಿದ್ದು, ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಎಂದು ನಳಿನ್ ಕುಮಾರ್ ತಿಳಿಸಿದ್ದಾರೆ.

ಮೊತ್ತೊಂದು ಟ್ವೀಟ್ ಮಾಡಿದ್ದಾರೆ.

ಎಂದು ವೈದ್ಯರು, ದಾದಿಯರಿಗೆ ಧನ್ಯವಾದ ತಿಳಿಸಿದ್ದಾರೆ.

ಅವರ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ನಳಿನ್ ಕುಮಾರ್ ಅವರು ಮನವಿ ಮಾಡಿಕೊಂಡರು.

 

Related posts

‘ಪಾರ್ವತಿ ಪ್ರಾಪರ್ಟೀಸ್‌’ ಅವರ ನೂತನ ಪ್ರಾಜೆಕ್ಟ್‌ ‘ಪಾರ್ವತಿ ಹೋಮ್ಸ್’ ಉದ್ಘಾಟನೆ

Upayuktha

ಕೊರೊನಾ ವೈರಸ್‌: ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಿಂದ ಜಾಗೃತಿ ಅಭಿಯಾನ

Upayuktha

ಎಸ್‌ಎಸ್ಎ‌ಲ್‌ಸಿ ವಿದ್ಯಾರ್ಥಿಗಳಿಗೆ ಸಹಾಯವಾಣಿ

Upayuktha

Leave a Comment