ಅಪರಾಧ ಗ್ರಾಮಾಂತರ ಸ್ಥಳೀಯ

ಮುಸ್ಲಿಂ ಯುವಕರೊಂದಿಗೆ ಪತ್ತೆಯಾದ ಹಿಂದೂ ಯುವತಿಯರನ್ನು ಪೊಲೀಸರಿಗೊಪ್ಪಿಸಿದ ಶ್ರೀರಾಮಸೇನೆ ಕಾರ್ಯಕರ್ತರು

ಮಂಗಳೂರಿನ ಕಲ್ಲಿನ ಕೋರೆಯೊಂದರ ಬಳಿ ಅನ್ಯಕೋಮಿನ ಯುವಕರೊಂದಿಗೆ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾದ ಹಿಂದೂ ಯುವತಿಯರು…!

ಮಂಗಳೂರು: ಬಜಪೆಯ ಎಕ್ಕಾರು ಸಮೀಪದಲ್ಲಿ ಇರುವ ಕಲ್ಲಿನ ಕೋರೆಯೊಂದರ ಬಳಿ ಅನ್ಯಕೋಮಿನ ಮೂವರು ಯುವಕರೊಂದಿಗೆ ಇದ್ದ ಇಬ್ಬರು ಹಿಂದೂ ಯುವತಿಯರನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.

ಮೂವರು ಮುಸ್ಲಿಂ ಯುವಕರೊಂದಿಗೆ ಇದ್ದ ಹಿಂದೂ ಹುಡುಗಿಯರು ಬೆಂಗಳೂರು ಮೂಲದವರಾಗಿದ್ದು ಯುವಕರು ಮಂಗಳೂರಿನ ನಿವಾಸಿಗಳು ಎಂದು ತಿಳಿದು ಬಂದಿದೆ.

ಪತ್ತೆಯಾದ ಯವಕ ಯುವತಿಯರನ್ನು ಪೊಲೀಸರಿಗೆ ಶ್ರೀರಾಮಸೇನೆ ಕಾರ್ಯಕರ್ತರು ಒಪ್ಪಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ಧರ್ಮಸ್ಥಳ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಅನುವರ್ತನಾ ಚಿಕಿತ್ಸಾ ಘಟಕ ಉದ್ಘಾಟನೆ

Upayuktha

ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ರೈತರು `ಪ್ರ್ರೂಟ್ಸ್’ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಿ

Upayuktha

‘ಸಕ್ಷಮ’ ಮಂಗಳೂರು ಘಟಕದಿಂದ ಲೂಯಿಸ್ ಬ್ರೈಲ್ ಜಯಂತಿ ಆಚರಣೆ

Upayuktha