ಅಪರಾಧ ಸ್ಥಳೀಯ

ಮಹಿಳೆ ಸ್ನಾನ ಮಾಡುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆ ಹಿಡಿದ ವಿಕೃತ ಕಾಮಿ ಅರೆಸ್ಟ್

ಮಂಗಳೂರು: ಉಳ್ಳಾಲ ಖಾಸಗಿ ಆಸ್ಪತ್ರೆಯೊಂದರಲ್ಲಿ ರೋಗಿಯ ಜೊತೆಯಲ್ಲಿದ್ದ ಮಹಿಳೆಯೊಬ್ಬರು ಸ್ನಾನ ಮಾಡುವ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಪ್ರಕರಣ ದಾಖಲು ಆಗುತ್ತಿದ್ದಂತೆ ಆರೋಪಿ ತಲೆ ಮರೆಸಿಕೊಂಡಿದ್ದ. ಸದ್ಯ ಆರೋಪಿಯನ್ನು ಬಂಧಿಸುವಲ್ಲಿ ಉಳ್ಳಾಲ ಪೊಲೀಸರು ಯಶಸ್ವಿಯಾಗಿದ್ದಾರೆ.

ಮದನಿ ನಗರ ನಿವಾಸಿ ಅಬ್ದುಲ್‌ ಮುನೀರ್ (40) ಎಂಬಾತ ಸ್ನಾನ ಮಾಡುವ ದೃಶ್ಯ ಸೆರೆ ಹಿಡಿಯುತ್ತಿರುವುದು ಗಮನಿಸಿ ಮಹಿಳೆ ಹೊರ ಬಂದಾಗ ಆರೋಪಿ ಅಲ್ಲಿಂದ ಎಸ್ಕೇಪ್ ಆಗಿದ್ದ. ಆ ಬಳಿಕ ಉಳ್ಳಾಲ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದಾಗ ಪೋಲಿಸರು ಆಸ್ಪತ್ರೆಯ ಸಿ.ಸಿ ಕ್ಯಾಮರಾಗಳ ತಪಾಸಣೆ ಮೇರೆಗೆ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ಕವನ ಸಂಕಲನ ‘ಯಾನ’ ಬಿಡುಗಡೆ

Upayuktha

ಕೊರೊನಾ: ದ.ಕ.ದಲ್ಲಿ 377 ಮಂದಿ ಸ್ಕ್ರೀನಿಂಗ್ 

Upayuktha

ಲಾಕ್ ಡೌನ್ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಶ್ರೀ ರಾಮಚಂದ್ರಾಪುರ ಮಠ

Upayuktha