ಅಪರಾಧ ಗ್ರಾಮಾಂತರ

ಬೆಳ್ತಂಗಡಿ: ತಂದೆಯನ್ನೇ ಕೊಲೆ ಮಾಡಿದ ಮಗನ ಬಂಧನ

ಬೆಳ್ತಂಗಡಿ: ತಂದೆಯನ್ನೇ ಮಗನೊಬ್ಬ ಕೊಲೆ‌ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಮುಂಡ್ಯೊಟ್ಟು ಎಂಬಲ್ಲಿ ಸೋಮವಾರ ನಡೆದಿದೆ‌.

ಶ್ರೀಧರ ಪೂಜಾರಿ (55) ಅವರನ್ನು ಅವರ ಪುತ್ರ ಹರೀಶ (27) ಕೊಲೆಗೈದಿದ್ದಾನೆ.‌ ಘಟನೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.‌ ಈಗಾಗಲೇ ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಮತ್ತು ಬಳಗದವರು ಧಾವಿಸಿದ್ದು ಸ್ಥಳ ಮಹಜರು ನಡೆಸುತ್ತಿದ್ದಾರೆ. ಕೃತ್ಯವೆಸಗಿದ ಮಗನನ್ನು ಬಂಧಿಸಲಾಗಿದೆ‌.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ ಲೋಕಾರ್ಪಣೆ 

Sushmitha Jain

ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಲಷ್ಕರ್‌ ಉಗ್ರರನ್ನು ಕರೆಸುವುದಾಗಿ ಬೆದರಿಕೆ ಹಾಕಿದ ದುಷ್ಕರ್ಮಿಗಳು

Upayuktha

ಒತ್ತಡಮುಕ್ತ ಕಲಿಕೆಗೆ ಸಂಸ್ಕಾರಭರಿತ ಬೋಧನೆಗಳೇ ಅಡಿಪಾಯ: ಬಾಲಸುಬ್ರಹ್ಮಣ್ಯ ಸರ್ಪಮಲೆ

Upayuktha