ಉಡುಪಿ: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 53ನೇ ಪಟ್ಟಾಭಿಷೇಕ ವರ್ಧಂತಿ ಪ್ರಯುಕ್ತ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜನಾಥ ಸ್ವಾಮಿ ದರ್ಶನ ಪಡೆದು ಹೆಗ್ಗಡೆಯವರನ್ನು ಭೇಟಿ ಮಾಡಿ ಶುಭ ಹಾರೈಸಿದರು.
ಶ್ರೀ ಕ್ಷೇತ್ರದ ವತಿಯಿಂದ ಡಿ. ಹರ್ಷೇಂದ್ರ ಕುಮಾರ್, ಡಿ. ಸುರೇಂದ್ರ ಕುಮಾರ್ ಮೊದಲಾದವರು ಶ್ರೀಗಳವರನ್ನು ಸಾಂಪ್ರದಾಯಿಕ ಗೌರವಗಳೊಂದಿಗೆ ಬರಮಾಡಿಕೊಂಡರು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ