ನಿಧನ ಸುದ್ದಿ

ನಿಧನ: ಕೃಷ್ಣರಾಜ ಶೆಟ್ಟಿ

ಉಜಿರೆ: ಧರ್ಮಸ್ಥಳ ಗ್ರಾಮದ ನಿವಾಸಿ ಕೃಷ್ಣರಾಜ ಶೆಟ್ಟಿ (72) ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಧರ್ಮಸ್ಥಳ ದೇವಸ್ಥಾನದ ಕಾರ್ಯಾಲಯದಲ್ಲಿ ಲೆಕ್ಕಪತ್ರ ವಿಭಾಗದಲ್ಲಿ ಅವರು 46 ವರ್ಷ ಸೇವೆ ಸಲ್ಲಿಸಿ ಪ್ರಧಾನ ಲೆಕ್ಕಿಗರಾಗಿ ಇತ್ತೀಚೆಗೆ ನಿವೃತ್ತರಾಗಿದ್ದರು. ಲಕ್ಷದೀಪೋತ್ಸವ, ಮಹಾನಡಾವಳಿ, ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿಯೂ ಅವರು ಲೆಕ್ಕಪತ್ರ ವಿಭಾಗದಲ್ಲಿ ಉಸ್ತುವಾರಿ ಆಗಿ ಕಾರ್ಯನಿರ್ವಹಿಸಿದ್ದರು.

ಅವರಿಗೆ ಪತ್ನಿ, ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಮಗ ಇದ್ದಾರೆ.

ವರದಿ: ಆರ್.ಎನ್. ಪೂವಣಿ

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಬಾಲಿವುಡ್ ಖ್ಯಾತ ನಟ ಫರಾಜ್ ಖಾನ್ ನಿಧನ

Harshitha Harish

ಆಮೆರಿಕದ ಅಧ್ಯಕ್ಷ ಟ್ರಂಪ್ ಸಹೋದರ ರಾಬರ್ಟ್‌ ಟ್ರಂಪ್‌ ನಿಧನ

Harshitha Harish

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಶಿವಣ್ಣ ಆಚಾರ್ಯ ಕುರ್ನಾಡು ನಿಧನ

Upayuktha

Leave a Comment