ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ನಿಟ್ಟೆ ಡೆಂಟಲ್ ಕ್ಲಿನಿಕ್ ವತಿಯಿಂದ ‘ನಿಟ್ಟೆ ದಂತ ಸುರಕ್ಷಾ’ ಕಾರ್ಯಕ್ರಮ

ನಿಟ್ಟೆ: ನಿಟ್ಟೆ ಜಸ್ಟೀಸ್ ಕೆ.ಎಸ್.ಹೆಗ್ಡೆ ದಂತ ಚಿಕಿತ್ಸಾ ಕೇಂದ್ರ ಹಾಗೂ ಎ.ಬಿ ಶೆಟ್ಟಿ ಸ್ಮಾರಕ ದಂತವೈದ್ಯಕೀಯ ಕಾಲೇಜು ಹಾಗೂ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಹಭಾಗಿತ್ವದಲ್ಲಿ ನವೆಂಬರ್ 20 ರಂದು ನಿಟ್ಟೆ ತಾಂತ್ರಿಕ ಕಾಲೇಜಿನ ಸ್ವಚ್ಛತಾ ಸಿಬ್ಬಂದಿ ವರ್ಗದವರಿಗೆ ಉಚಿತ ದಂತ ಸುರಕ್ಷಾ ಮಾಹಿತಿ ಕಾರ್ಯಕ್ರಮವು ಜರುಗಿತು.

ನಿಟ್ಟೆಯ ಜಸ್ಟೀಸ್ ಕೆ.ಎಸ್. ಹೆಗ್ಡೆ ದಂತ ಚಿಕಿತ್ಸಾ ಕೇಂದ್ರದ ವೈದ್ಯರಾದ ಡಾ.ಚೇತನಾ ಶಶಿಕಾಂತ್ ಹಾಗೂ ಡಾ.ನಿವೇದಿತಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಸಂಸ್ಥೆಯ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್, ರಿಜಿಸ್ಟ್ರಾರ್ ಯೋಗೀಶ್ ಹೆಗ್ಡೆ ಉಪಸ್ಥಿತರಿದ್ದರು. ನಿಟ್ಟೆ ತಾಂತ್ರಿಕ ಕಾಲೇಜಿನ ಸಾರ್ವಜನಿಕ ಸಂಪರ್ಕ ಅಧಿಕಾರಿ ಕೃಷ್ಣರಾಜ ಜೋಯಿಸ ಕಾರ್ಯಕ್ರಮವನ್ನು ಸಂಯೋಜಿಸಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಗೋ ಅಭಿವಾದನ ಅಂದ್ರೆ ಹೀಗೆ…. ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರ ಹಾಗೆ…

Upayuktha

ಮಂಗಳೂರು ಉತ್ತರ: ಶಾಸಕರಿಂದ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ

Upayuktha

ರಾಜ್ಯ ಮಟ್ಟದ ಶಾಲಾ ಕಲೋತ್ಸವಕ್ಕೆ 15 ದಿನಗಳು ಬಾಕಿ

Upayuktha