ಕ್ಷೇತ್ರಗಳ ವಿಶೇಷ ಗ್ರಾಮಾಂತರ ಸ್ಥಳೀಯ

ಫೆ. 2, 3: ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವ ವರ್ಧಂತ್ಯುತ್ಸವ, ಪಾದಪೂಜೆ

ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸದ ಮೂವತ್ತೊಂಬತ್ತನೆ ವರ್ಧಂತ್ಯುತ್ಸವ ಫೆ. 2 ಮತ್ತು 3ರಂದು ನಡೆಯಲಿದೆ.

ಫೆ. 2ರಂದು ಮಂಗಳವಾರ ಬೆಳಿಗ್ಗೆ ಗಂಟೆ 9ರಿಂದ ತೋರಣ ಮುಹೂರ್ತ, ವಿಮಾನಶುದ್ಧಿ ಹಾಗೂ ಸಂಜೆ ಗಂಟೆ 4ರಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯುತ್ತವೆ.

ಫೆ. 3ರಂದು ಬುಧವಾರ ಬೆಳಿಗ್ಯೆ ಗಂಟೆ 8 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಭಗವಾನ್ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.

ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕರಿಂದ ಮಂಗಲ ಪ್ರವಚನವಿದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ, ವಿವಿಧ ಸಂಘಗಳ ಉದ್ಘಾಟನೆ

Upayuktha

ಕೊರೊನಾ ನಿಯಂತ್ರಣ ಕ್ರಮ: ಮಂಗಳೂರು-ಕಾಸರಗೋಡು ನಡುವೆ 10 ದಿನಗಳ ಕಾಲ ವಾಹನ ಸಂಚಾರ ನಿಷೇಧ

Upayuktha

ಮಂಗಳೂರು ಪಾಲಿಕೆ ಚುನಾವಣೆ: 18 ವಾರ್ಡ್‌ಗಳಿಗೆ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ

Upayuktha