ರಾಜ್ಯ

ಇನ್ನೋವೇಶನ್ ಕಾನ್‌ಕ್ಲೇವ್ ಉದ್ಘಾಟಿಸಿದ ಡಿಸಿಎಂ ಡಾ. ಅಶ್ವಥ್ ನಾರಾಯಣ್

ಮಂಗಳೂರು: ಕರಾವಳಿ ಭಾಗದ ಸರ್ವಾಂಗೀಣ ಬೆಳವಣಿಗೆಗೆ ವಿಶಿಷ್ಟ ಹೆಜ್ಜೆಯಾಗಿರುವ Beyond Bengaluru Mission Innovation Conclave ಕಾರ್ಯಕ್ರಮವನ್ನು ರಾಜ್ಯದ ಸನ್ಮಾನ್ಯ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಅವರು ಮಂಗಳೂರಿನಲ್ಲಿ ಇಂದು ಉದ್ಘಾಟಿಸಿದರು.

ಉದ್ಯಮಶೀಲತೆ, ಪ್ರತಿಭೆ, ಕೌಶಲ್ಯಕ್ಕೆ ಹೆಸರುವಾಸಿಯಾಗಿರುವ ಕರಾವಳಿಯಲ್ಲಿ ಐಟಿ ಬಿಟಿ ಸೇರಿದಂತೆ ಮತ್ತಷ್ಟು ಉದ್ಯಮಗಳನ್ನು ಸ್ಥಾಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

ಕಾರ್ಯಕ್ರಮದಲ್ಲಿ ಸಂಸದರೂ, ಭಾಜಪಾ ರಾಜ್ಯಾಧ್ಯಕ್ಷರೂ ಆಗಿರುವ ಮಾನ್ಯ ನಳಿನ್ ಕುಮಾರ್ ಕಟೀಲ್, ಶಾಸಕರುಗಳಾದ ಡಾ.ವೈ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯ್ಕ್, ಕಿಯೋನಿಕ್ಸ್ ನಿಗಮದ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ ಸಹಿತ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ರಾಮಚಂದ್ರಾಪುರ ಮಠಕ್ಕೆ ಬ್ಲ್ಯಾಕ್‍ಮೇಲ್: ಆರೋಪ ಕೈಬಿಡುವಂತೆ ಕೋರಿದ್ದ ಅರ್ಜಿ ವಜಾ

Upayuktha

ಕನ್ನಡ ಪುಸ್ತಕಗಳಿಗೆ ಪ್ರಶಸ್ತಿ: ಲೇಖಕರಿಂದ ಅರ್ಜಿ ಆಹ್ವಾನಿಸಿದ ಕನ್ನಡ ಸಾಹಿತ್ಯ ಪರಿಷತ್‌

Upayuktha

ಹಿರಿಯ ಪತ್ರಕರ್ತ ವೈ ರವಿ ನಿಧನ

Harshitha Harish