
ಮಂಗಳೂರು:
ಪ್ರತಿವರ್ಷದಂತೆ ಈ ವರ್ಷವೂ ಕಾರ್ತಿಕ ಮಾಸದ ಶುಕ್ಲಪಕ್ಷ ಪೌರ್ಣಮಿಯಂದು ಈ ಉತ್ಸವಗಳು ನಡೆಯಲಿವೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಪ್ರಕಟಣೆ ತಿಳಿಸಿದೆ.
ಮಧ್ಯಾಹ್ನ ಅನ್ನಸಂತರ್ಪಣೆಯೂ ನಡೆಯಲಿದೆ. ಕೋವಿಡ್ 19 ಸರಕಾರದ ಮಾರ್ಗಸೂಚಿಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಉತ್ಸವವನ್ನು ಸರಳವಾಗಿ ಆಚರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ದೇವಸ್ಥಾನದ ದೂರವಾಣಿ 9108453646 ಅನ್ನು ಸಂಪರ್ಕಿಸಬಹುದು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ