ಗ್ರಾಮಾಂತರ ಸ್ಥಳೀಯ

ಉಚಿತ ವಿದ್ಯುತ್ ಸಂಪರ್ಕ ಉದ್ಘಾಟಿಸಿದ ಶಾಸಕ ಡಾ.ಭರತ್ ಶೆಟ್ಟಿ

ಮಂಗಳೂರು: ನಗರದ ಉತ್ತರ ವಿ಼ಧಾನಸಭಾ ಕ್ಷೇತ್ರದ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ (ರಿ) ಮತ್ತು ಹಿಂದೂ ಜಾಗರಣ ವೇದಿಕೆ ಉಳಾಯಿಬೆಟ್ಟು ಸಹಕಾರದಲ್ಲಿ ಮೂಡುಜೆಪ್ಪು ಸುಮತಿ ಲೋಕೇಶ್ ಮನೆಗೆ ಕಲ್ಪಿಸಿದ ಉಚಿತ ವಿದ್ಯುತ್ ಸಂಪರ್ಕವನ್ನು ಶಾಸಕರಾದ ಡಾ. ಭರತ್ ಶೆಟ್ಟಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಹಾಮ್ಮಾಯಿ ಸ್ಫೋಟ್ಸ್ ಕ್ಲಬ್ ಪ್ರಮುಖರು, ಉಳಾಯಿಬೆಟ್ಟು ಹಿಂದೂ ಜಾಗರಣ ವೇದಿಕೆಯ ಪ್ರಮುಖರು ಉಪಸ್ಥಿತರಿದ್ದರು.

ಮೆಸ್ಕಾಂ ಮರೋಳಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಳ್. S. ವಾಮಂಜೂರ್ ಸಹಾಯಕ ಇಂಜಿನಿಯರ್ ಡೆನ್ನಿಸ್ ಡಿ ಸೋಜಾ ಇವರನ್ನು ಶಾಸಕರು ಅಭಿನಂದಿಸಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ನೆರಿಯ: ಕಟಾಜೆ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Sushmitha Jain

ಜನವರಿ ಮೊದಲ ವಾರದಲ್ಲಿ ಕರಾವಳಿ ಉತ್ಸವ, ಸಾಂಸ್ಕೃತಿಕ ವೈಭವ

Upayuktha

10 ದಿನಗಳ ಉದ್ಯಮಶೀಲತಾ ಅಭಿವೃದ್ದಿ ತರಬೇತಿ: ಅರ್ಜಿ ಸಲ್ಲಿಸಲು ಫೆ.20 ಕೊನೆಯ ದಿನ

Upayuktha