ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಎನ್‍ಸಿಸಿ ಸಾಧಕರಿಗೆ ಸನ್ಮಾನ

ಪುತ್ತೂರು: ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್‍ನ ಕಂಟಿನ್‍ಜೆಂಟ್ ಅಧಿಕಾರಿಯಾಗಿ ನವದೆಹಲಿ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೆಡೆಟ್‍ಗಳಿಗೆ ವಿವಿಧ ರೀತಿಯ ಮಾರ್ಗದರ್ಶನ ನೀಡಿದ ಸಂತ ಫಿಲೋಮಿನಾ ಕಾಲೇಜಿನ ಅಸೋಸಿಯೇಟ್ ಎನ್‍ಸಿಸಿ ಅಧಿಕಾರಿ ಲೆ| ಜೊನ್ಸನ್ ಡೇವಿಡ್ ಸಿಕ್ವೇರಾ, ಫ್ಲ್ಯಾಗ್ ಏರಿಯ ಮತ್ತು ಪ್ರಧಾನಮಂತ್ರಿ ರ್ಯಾಲಿಯ ತಂಡದಲ್ಲಿ ಭಾಗವಹಿಸಿದ ಬಿಸಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ ಸೀನಿಯರ್ ಕೆಡೆಟ್ ಅಂಡರ್ ಆಫೀಸರ್ ಚೇತನ್ ಪಿ ಮತ್ತು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ತಂಡದ ಸದಸ್ಯೆಯಾಗಿ ಭಾಗವಹಿಸಿದ ಬಿಕಾಮ್ ಪ್ರಥಮ ವರ್ಷದ ವಿದ್ಯಾರ್ಥಿನಿ ಜ್ಯೂನಿಯರ್ ಅಂಡರ್ ಆಫೀಸರ್ ಮಹಾಲಸಾ ಪೈ ಇವರನ್ನು ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ಸಂಪೂರ್ಣ ಸಿದ್ದತೆ

Upayuktha

ಮೂಡುಬಿದಿರೆ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಕ್ಯಾಂಪ್‌ನ ಸಮಾರೋಪ

Upayuktha

ಪಣಂಬೂರು: ಎಂಸಿಎಫ್‌ನಿಂದ ಕೃತಕ ಅಂಗಾಂಗ ದಾನ

Upayuktha