ಅಪಘಾತ- ದುರಂತ ದೇಶ-ವಿದೇಶ

ಸ್ವರ್ಣ ಪ್ಯಾಲೆಸ್ ಹೊಟೇಲ್ ನಲ್ಲಿ ಅಗ್ನಿ ಅವಘಡ

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದ ಸ್ವರ್ಣ ಪ್ಯಾಲೆಸ್ ಹೊಟೇಲ್ ನಲ್ಲಿ ಭಾನುವಾರ ಬೆಳಗ್ಗೆ ಅಗ್ನಿ ಅವಘಡ ಉಂಟಾಗಿದ್ದು 7 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕೂಡಲೇ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ 30 ಮಂದಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈಗಾಗಲೇ ಹೊಟೇಲ್ ನ್ನು ಕೋವಿಡ್-19 ರೋಗಿಗಳ ಚಿಕಿತ್ಸೆಗೆ ವಿಜಯವಾಡ ನಗರ ಪಾಲಿಕೆ ಪಡೆದುಕೊಂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Related posts

ಮಧ್ಯಪ್ರದೇಶ: ಪ್ರಧಾನಿ ಮೋದಿ ಅವರಿಂದ ಇಂದು 1.75 ಲಕ್ಷ ಮನೆಗಳ ಉದ್ಘಾಟನೆ

Upayuktha

173 ಕರಾವಳಿ ಮತ್ತು ಗಡಿ ಜಿಲ್ಲೆಗಳಲ್ಲಿ ಎನ್‌ಸಿಸಿ ವಿಸ್ತರಣೆ: ಪ್ರಧಾನಿ ಮೋದಿ ಪ್ರಕಟ

Upayuktha News Network

ಜಲಿಯನ್‌ವಾಲಾ ಬಾಗ್ ಸ್ಮಾರಕ ಟ್ರಸ್ಟ್‌ನಿಂದ ಕಾಂಗ್ರೆಸ್ ಅಧ್ಯಕ್ಷರಿಗೆ ಗೇಟ್‌ಪಾಸ್; ವಿಧೇಯಕಕ್ಕೆ ಸಂಸತ್ ಅಂಗೀಕಾರ

Upayuktha

Leave a Comment

error: Copying Content is Prohibited !!