ಕ್ರಿಕೆಟ್ ದೇಶ-ವಿದೇಶ

ಮಾಜಿ ಕ್ರಿಕೆಟ್ ಕ್ಯಾಪ್ಟನ್ ಸಚಿನ್ ತೆಂಡೂಲ್ಕರ್ ಕೊರೊನಾ ಪಾಸಿಟಿವ್

ನವದೆಹಲಿ : ಭಾರತದ ಮಾಜಿ ಕ್ರಿಕೆಟ್ ಕ್ಯಾಪ್ಟನ್ ಸಚಿನ್ ತೆಂಡೂಲ್ಕರ್ ಅವರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಗೆ ಒಳಗಾಗಿ ವರದಿಯಿಂದ ದೃಢಪಟ್ಟಿದೆ.

ಮುಂಜಾಗ್ರತಾ ಕ್ರಮವಾಗಿ ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಆಗಿ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

Related posts

ಮಾಮಲ್ಲಪುರಂ ಬೀಚ್‌ನಲ್ಲಿ ಪ್ರಧಾನಿ ಮೋದಿ ಪ್ಲಾಗಿಂಗ್: ವೀಡಿಯೋ ವೈರಲ್‌

Upayuktha

ಎರಡನೇ ಕೋವಿಡ್ ಲಸಿಕೆ ಪಡೆದ ಪ್ರಧಾನಿ ನರೇಂದ್ರ ಮೋದಿ

Harshitha Harish

ಐಪಿಎಲ್ 2020: ಫೈನಲ್‌ ಶಿಖರಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್

Upayuktha News Network