ನಿಧನ ಸುದ್ದಿ ರಾಜ್ಯ

ಮಾಜಿ ಸಚಿವ ಜಿ. ರಾಮಕೃಷ್ಣ ಇನ್ನಿಲ್ಲ

ಕಲಬುರಗಿ : ಮಾಜಿ ಸಚಿವ, ಕಾಂಗ್ರೆಸ್ ನಾಯಕ ಜಿ. ರಾಮಕೃಷ್ಣ (84) ಅವರು ಇಂದು ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ರಾಮಕೃಷ್ಣ (84) ಇಂದು ಕಲಬುರಗಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಹಿಂದೆ ವೀರಪ್ಪ ಮೊಯಿಲಿ ಅವರ ಸಂಪುಟದಲ್ಲಿ ರಾಮಕೃಷ್ಣ ಅವರು ವೈದ್ಯಕೀಯ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ರಾಮಕೃಷ್ಣ ಅವರು ಇಂದು ವಿಧಿವಶರಾಗಿದ್ದಾರೆ.

Related posts

ಕಲಬುರ್ಗಿ ಯಲ್ಲಿ 73ನೇ ಕಲ್ಯಾಣ ಕರ್ನಾಟಕ ಉತ್ಸವ

Harshitha Harish

ಗಡಿಗಳಲ್ಲಿ ಸಂಚಾರ ನಿರ್ಬಂಧಿಸುವಂತಿಲ್ಲ: ಕೇಂದ್ರ ಕಟ್ಟುನಿಟ್ಟಿನ ಸೂಚನೆ

Upayuktha News Network

ಕೆಎಸ್ಸಾರ್ಟಿಸಿ ಬಸ್‌ ದರ ಶೇ 12 ಹೆಚ್ಚಳ: ಬಜೆಟ್‌ಗೆ ಮೊದಲೇ ಬಿತ್ತು ಬರೆ

Upayuktha

Leave a Comment

error: Copying Content is Prohibited !!