ನಗರ ಸ್ಥಳೀಯ

ಉಡುಪಿ ನಾಗರಿಕ ಸಮಿತಿ ಸಂಚಾಲಕ ನಿತ್ಯಾನಂದ ಒಳಕಾಡು ಅಸ್ವಸ್ಥ, ಉಚಿತ ಅಂಬುಲೆನ್ಸ್ ಸೇವೆ ತಾತ್ಕಾಲಿಕ ಸ್ಥಗಿತ

ಉಡುಪಿ: ಜಿಲ್ಲಾ ನಾಗರಿಕ ಸಮಿತಿಯ ಪ್ರಧಾನ ಸಂಚಾಲಕ, ನಿತ್ಯಾನಂದ ಒಳಕಾಡು ಅವರು, ವೈದ್ಯರ ಸಲಹೆ ಮೇರೆಗೆ, ಶಸ್ತ್ರಚಿಕಿತ್ಸೆಗೆ ಒಳಗಾಗಲು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚೇತರಿಕೆಗೆ ಕೆಲವು ದಿನಗಳ ವಿಶ್ರಾಂತಿ ಅಗತ್ಯವಾಗಿ ಬೇಕಾಗಿರುವುದರಿಂದ, ಅವರು ನಾಗರಿಕ ತುರ್ತು ಸೇವೆಗೆ ನೀಡುತ್ತಿರುವ ಉಚಿತ ಅಂಬುಲೆನ್ಸ್ ಸೇವೆಯನ್ನು ಕೆಲವು ದಿನಗಳವರೆಗೆ ನಿಲುಗಡೆಗೊಳಿಸಲಾಗಿದೆ.

ಸಾರ್ವಜನಿಕರು ಸಹಕರಿಸಬೇಕೆಂದು ನಾಗರಿಕ ಸಮಿತಿಯ ಸಹಸಂಚಾಲಕ ತಾರಾನಾಥ್ ಮೇಸ್ತ ಶಿರೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಎನ್‌ಐಟಿಕೆ ಸುರತ್ಕಲ್‌ ಬಳಿ ಹೆದ್ದಾರಿ ಟೋಲ್ ಸಂಗ್ರಹ ನಿಲ್ಲಿಸಲು ನಾಗರಿಕರ ಒಕ್ಕೂಟ ಆಗ್ರಹ

Upayuktha

ಕಾವೂರು ಕೆರೆ ಅಭಿವೃದ್ಧಿ ಕಾಮಗಾರಿ: ಶಾಸಕ ಡಾ. ವೈ.ಭರತ್ ಶೆಟ್ಟಿ ಪರಿಶೀಲನೆ

Upayuktha

ರಾಮಾಯಣ ಪರೀಕ್ಷೆ: ಶಿವಾನಿ ಭಟ್ ಕುಂಬಳೆ ಪ್ರಥಮ

Upayuktha