ನಗರ ಸ್ಥಳೀಯ

ಕಾವೂರಿನಲ್ಲಿ ಎಸ್‌ಪಿಬಿ ಗಾನ- ನಮನ ಇಂದು ಸಂಜೆ 6ಕ್ಕೆ

ಮಂಗಳೂರು: ಸಂಗೀತ ಲೋಕದ ಮಾಂತ್ರಿಕ ಬಹುಭಾಷಾ ಗಾಯಕ ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ದಿವಂಗತ ಡಾ. ಎಸ್‌.ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ಗಾನ ನಮನ ಕಾರ್ಯಕ್ರಮ ಇಂದು ಸಂಜೆ 6 ಗಂಟೆಗೆ ಕಾವೂರು ಸಹಕಾರಿ ಸಭಾಂಗಣದಲ್ಲಿ ನಡೆಯಲಿದೆ.

ಎಸ್‌ಪಿ ಬಾಲಸುಬ್ರಹ್ಮಣ್ಯಂ ಅಭಿಮಾನಿ ಬಳಗ ಹಾಗೂ ಕಾವೂರಿನ ನಾಗರಿಕರು ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಅಜಯ್ ವಾರಿಯರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಸರಕಾರದ ನಿರ್ದೇಶನ ಕೋವಿಡ್-19 ಮಾರ್ಗಸೂಚಿಯಂತೆ ಈ ಗಾನ-ನಮನ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

 

Related posts

ಡಿ.21ಕ್ಕೆ ದ.ಕ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಿಎಸ್‌ವೈ ಪ್ರವಾಸ

Upayuktha

ದ.ಕ. ಜಿಲ್ಲೆಯಲ್ಲಿ ಮತ್ತೆರಡು ಕೊರೊನಾ ಪಾಸಿಟಿವ್; ರಾಜ್ಯದಲ್ಲಿ 24 ಹೊಸ ಪ್ರಕರಣ

Upayuktha

‘ನಿರ್ಮಲ ಕನಸುಗಳು’ ಕವನ ಸಂಕಲನ ಜು.3ಕ್ಕೆ ಬಿಡುಗಡೆ

Upayuktha