ಜಿಲ್ಲಾ ಸುದ್ದಿಗಳು ಪ್ರಮುಖ

ಮಂತ್ರಾಲಯ ಶ್ರೀಗಳಿಗೆ ಇಂದು ಗುಲ್ಬರ್ಗ ವಿವಿ ಗೌರವ ಡಾಕ್ಟರೇಟ್ ಪ್ರದಾನ

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರಿಗೆ ಗುಲ್ಬರ್ಗ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್‌ ನೀಡಿ ಇಂದು ಪುರಸ್ಕರಿಸಲಿದೆ.

ಧಾರ್ಮಿಕ ಕ್ಷೇತ್ರದಲ್ಲಿನ ಸೇವೆಗಳನ್ನು ಗುರುತಿಸಿ ಶ್ರೀಗಳಿಗೆ ವಿಶ್ವವಿದ್ಯಾಲಯ ಈ ಗೌರವ ಸಲ್ಲಿಸುತ್ತಿದೆ. ಈ ಸಂಬಂಧ ವಿವಿ ಸಿಂಡಿಕೇಟ್‌ ಸಭೆಯ ನಿರ್ಣಯವನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ.

ಇಂದು (ನ.20) ನಡೆಯಲಿರುವ ವಿವಿಯ 38ನೇ ಘಟಿಕೋತ್ಸವದಲ್ಲಿ ಶ್ರೀಗಳಿಗೆ ಗೌರವ ಡಾಕ್ಟರೇಟ್‌ ಪುರಸ್ಕಾರವನ್ನು ಪ್ರದಾನ ಮಾಡಲಾಗುವುದು ಎಂದು ವಿವಿ ಪ್ರಕಟಣೆ ತಿಳಿಸಿದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಪ್ಲಾಸ್ಟಿಕ್ ತ್ಯಾಜ್ಯವಲ್ಲ ಸಂಪನ್ಮೂಲ, ಭವಿಷ್ಯದ ‘ಹೆದ್ದಾರಿ’: ಪದ್ಮಶ್ರೀ ಡಾ. ಆರ್. ವಾಸುದೇವನ್

Upayuktha

ಕಾಸರಗೋಡು: ಪಂಚಾಯತ್ ಚುನಾವಣೆ- 9 ಕೇಂದ್ರಗಳಲ್ಲಿ ನಾಳೆ ಮತಗಣನೆ

Upayuktha

4,335 ಕೋಟಿ ರೂ ಪಿಎಂಸಿ ಬ್ಯಾಂಕ್ ಹಗರಣ: ಎಚ್‌ಡಿಐಎಲ್ ನಿರ್ದೇಶಕರ ಬಂಧನ

Upayuktha