ನಗರ ಸ್ಥಳೀಯ

ಗೃಹರಕ್ಷಕ ದಳ ಘಟಕಾಧಿಕಾರಿಗಳ ಸಭೆ ನ.26ಕ್ಕೆ

ಮಂಗಳೂರು: ಜಿಲ್ಲಾ ಗೃಹರಕ್ಷಕ ದಳ ಕಛೇರಿ, ಮೇರಿಹಿಲ್, ಮಂಗಳೂರು ಇಲ್ಲಿ ಜಿಲ್ಲೆಯ ಎಲ್ಲಾ 15 ಘಟಕಗಳ ಘಟಕಾಧಿಕಾರಿಗಳ ಸಭೆ ನ.26ರಂದು ಗುರುವಾರ ನಡೆಯಲಿದೆ. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ಪೌರರಕ್ಷಣಾ ಪಡೆ ಚೀಫ್ ವಾರ್ಡನ್ ಡಾ|| ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ.

ಮುಂಬರುವ ಗ್ರಾಮ ಪಂಚಾಯತ್ ಚುನಾವಣೆ ಹಾಗೂ ಗೃಹರಕ್ಷಕ ದಿನಾಚರಣೆಯ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಲು ಈ ಸಭೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ಪೌರ ರಕ್ಷಣಾ ಪಡೆ ಚೀಫ್ ವಾರ್ಡನ್ ಡಾ|| ಮುರಲೀ ಮೋಹನ್ ಚೂಂತಾರು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಯಕ್ಷೋತ್ಸವ-2020: ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Upayuktha

ಹಿರಿಯ ವಿದ್ಯಾರ್ಥಿಗಳ ಹಿರಿತನದಲ್ಲಿ ಮೂಡಿತು ‘ಹಿರಣ್ಯಾಕ್ಷ’ ಯಕ್ಷವೈಭವ

Upayuktha

ಸಂವಿಧಾನ ನಮ್ಮ ರಾಷ್ಟ್ರದ ತಳಪಾಯ: ಮಹೇಶ್ ಕಜೆ

Upayuktha