ಆರೋಗ್ಯ ರಾಜ್ಯ

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೊರೊನಾ ಪಾಸಿಟಿವ್


ಬೆಂಗಳೂರು: ರಾಜ್ಯ ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಪಾಸಿಟಿವ್ ಬಂದಿದೆ.

ಬೊಮ್ಮಾಯಿಯವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಜೊತೆಗೆ ಇನ್ನೊಂದು ಟ್ವೀಟ್ ಮಾಡಿರುವ ಅವರು, ನಾಳೆ ಸಿಎಂ ಯಡಿಯೂರಪ್ಪ ಅವರ ಜೊತೆ ದೆಹಲಿಗೆ ತೆರಳಬೇಕಿತ್ತು. ಆದರೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ.

 

Related posts

ಕ್ಲಸ್ಟರ್‌ಗಳಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ ಶ್ರಮವಹಿಸಿ: ಸಚಿವ ಜಗದೀಶ್‌ ಶೆಟ್ಟರ್‌

Upayuktha

ಭೂಮಿ ಯೋಜನೆ ಸೇವೆ: ಇನ್ನು ಮುಂದೆ ಆನ್‍ಲೈನ್ ಅರ್ಜಿ

Upayuktha

ಮನಸ್ಸು ಮತ್ತು ದೇಹ: ಆರೋಗ್ಯವಂತ ಮನಸ್ಸು, ಆರೋಗ್ಯವಂತ ದೇಹ

Upayuktha

Leave a Comment

error: Copying Content is Prohibited !!