ರಾಜ್ಯ

ಸಾಲು ಮರದ ತಿಮ್ಮಕ್ಕಗೆ ಗೌರವ ಡಾಕ್ಟರೇಟ್

ಬೆಂಗಳೂರು – ಈಗಾಗಲೇ ಎಲ್ಲಡೆ ಹೆಸರಾದ ಇವರು ಹಲವು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಗೊಂಡವರು. ಪರಿಸರ ಸ್ನೇಹಿ ಸಾಲು ಮರದ ತಿಮ್ಮಕ್ಕ , ಕಾದಂಬರಿಕಾರ ಎಸ್ ಎಲ್ ಭೈರಪ್ಪ , ಕವಿ ಚೆನ್ನವೀರ ಕಣವಿ ಸೇರಿದಂತೆ ಐವರಿಗೆ ಗೌರವ ಡಾಕ್ಟರೇಟ್ ಪದವಿ ಘೋಷಿಸಲಾಗಿದೆ.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ನೀಡುವ ಗೌರವ ಡಾಕ್ಟರೇಟ್ ಪದವಿ ಇದಾಗಿದೆ.

ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಳಿಯಿರುವ ಕರ್ನಾಟಕದ ಏಕೈಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಾಳೆ ನಡೆಯಲಿರುವ 5ನೇ ಘಟಿಕೋತ್ಸವದಲ್ಲಿ ಪ್ರಶಸ್ತಿ ನೀಡಲಾಗುವುದು.

ಘಟಿಕೋತ್ಸವನ್ನುದ್ದೇಶಿಸಿ ವರ್ಚುವಲ್ ತಂತ್ರಜ್ಞಾನದ ಮೂಲಕ ಯುಜಿಸಿ ಅಧ್ಯಕ್ಷ ಪ್ರೊ. ಡಿ. ಪಿ ಸಿಂಗ್ ಮಾತನಾಡಲಿದ್ದಾರೆ

Related posts

ದ್ವಿತೀಯ ಪಿಯುಸಿ ಫಲಿತಾಂಶದ ನಾಳೆ (ಜುಲೈ 14) ಬೆಳಗ್ಗೆ 11:30ಕ್ಕೆ ಪ್ರಕಟ: ಸಚಿವ ಸುರೇಶ್ ಕುಮಾರ್

Upayuktha

ಕೊರೋನಾ ತಂದ ಆಘಾತ: ಕೇಂದ್ರ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ

Upayuktha News Network

ಕರ್ನಾಟಕ ವೈದ್ಯಕೀಯ ಮಂಡಳಿ ಸದಸ್ಯರಾಗಿ ಡಾ. ಜಿಕೆ ಭಟ್ ಸಂಕಬಿತ್ತಿಲು ನೇಮಕ

Upayuktha