ಕ್ಷೇತ್ರಗಳ ವಿಶೇಷ ಜಿಲ್ಲಾ ಸುದ್ದಿಗಳು

ಪೊಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ತೆನೆ ಹಬ್ಬ ಆಚರಣೆ

ಬಂಟ್ವಾಳ: ಇತಿಹಾಸ ಪ್ರಸದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ದೇವಾಲಯ ದ ಸನ್ನಿಧಿಯಲ್ಲಿ ಕುರಲ್ ಪರ್ಬ ಆ.30 ರಂದು ಭಾನುವಾರ ತೆನೆ ಹಬ್ಬ ಆಚರಣೆಯು ನಡೆಯಿತು.

ಪೊಳಲಿ ದೇವಳದ ಅರ್ಚಕರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದ ಬಳಿಕ ತೆನೆಗಳನ್ನು ಗುತ್ತಿನವರಿಗೆ, ಆಡಳಿತ ಮಂಡಳಿಯವರಿಗೆ, ಸಾವಿರ ಸೀಮೆಯ ಭಕ್ತಾದಿಗಳಿಗೆ ಅರ್ಚಕರಿಗೆ, ತೆನೆಗಳನ್ನು ನೀಡಿದರು.

ದೇವಾಲಯದ ಆಡಳಿತ ಮೊಕ್ತೇಸರರು, ಅರ್ಚಕರು, ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ದೇಲಂಪಾಡಿ ಬಾಲಕೃಷ್ಣ ತಂತ್ರಿಯವರ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Upayuktha

ಮಂದಾರ ಕವಿಯ ಮನೆ ಕಣ್ಮರೆಯಾಗದು: ಕೋಟ ಶ್ರೀನಿವಾಸ ಪೂಜಾರಿ

Upayuktha

ಆದ್ಯಪಾಡಿ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ವಿಶೇಷ ಉತ್ಸವ ನಾಳೆ

Upayuktha

Leave a Comment

error: Copying Content is Prohibited !!