ಜಿಲ್ಲಾ ಸುದ್ದಿಗಳು

ಸೆಪ್ಟೆಂಬರ್ 27- ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಹೋಟೆಲ್‌ಗಳಿಗೆ ಮಾರ್ಗಸೂಚಿ

ಮಂಗಳೂರು: ಕೋವಿಡ್ – 19ರ ಪಿಡುಗಿನಿಂದಾಗಿ ಕುಂಠಿತಗೊಂಡಿರುವ ಪ್ರವಾಸೋದ್ಯಮ ಕ್ಷೇತ್ರವನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗುವುದು ಸೂಕ್ತವಾಗಿರುತ್ತದೆ.

ಈ ನಿಟ್ಟಿನಲ್ಲಿ ಸೆಪ್ಟೆಂಬರ್ 27ರಂದು ನಡೆಯುವ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಪ್ರವಾಸಿಗರಿಗೆ ವಿಶೇಷ ರಿಯಾಯಿತಿಗಳನ್ನು ಪ್ರಕಟಿಸಿ ತಮ್ಮ ಹೋಟೆಲ್ ಆವರಣದಲ್ಲಿ ಪ್ರವಾಸಿಗರು, ಅತಿಥಿಗಳನ್ನು ಸ್ವಾಗತಿಸುವ ಬ್ಯಾನರ್‌ಗಳನ್ನು ಅಳವಡಿಸಿ ಪ್ರವಾಸೋದ್ಯಮ ದಿನಾಚರಣೆ ಆಚರಿಸಬಹುದು.

ಜಿಲ್ಲಾಡಳಿತದ ವತಿಯಿಂದ ಕೋವಿಡ್ ಮಾರ್ಗಸೂಚಿ ಅನುಸರಿಸಿ ಸರಳವಾಗಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಪಕ್ವಾಡ್- 2020 ಅನ್ನು ಬೆಳಿಗ್ಗೆ 10 ಗಂಟೆಗೆ ತಣ್ಣೀರುಬಾವಿ ಕಡಲ ತೀರದ ಬಳಿ ಆಯೋಜಿಸಲಾಗಿದೆ ದ.ಕ. ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಪ್ರಕಟಣೆ ತಿಳಿಸಿದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ವನ್ಯಜೀವಿ ಸಪ್ತಾಹ: ಭೀಮೇಶ್ವರಿಯಿಂದ ಬನ್ನೇರುಘಟ್ಟಕ್ಕೆ ಸೈಕಲ್ ಯಾನ

Upayuktha

ಕೊರೊನಾ ಅಪ್ಡೇ‌ಟ್: ಇಂದು ದ.ಕ- 7, ಕಾಸರಗೋಡು- 6, ಕರ್ನಾಟಕ- 453 ಪಾಸಿಟಿವ್ ಪ್ರಕರಣ

Upayuktha

ಹೆದ್ದಾರಿ ಕಾಮಗಾರಿ ತ್ವರಿತಗೊಳಿಸಲು ಸಂಸದರ ಸೂಚನೆ

Upayuktha

Leave a Comment