ಐಪಿಎಲ್ 2020: ರಾಜಸ್ಥಾನಕ್ಕೆ ಸೋಲಿನ ರುಚಿ ತೋರಿಸಿದ ಕೋಲ್ಕತಾ
ಅಬುಧಾಬಿ: ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿದ್ದ ರಾಜಸ್ಥಾನ ರಾಯಲ್ಸ್ಗೆ ಕೋಲ್ಕತಾ ನೈಟ್ ರೈಡರ್ಸ್ನ ಯುವ ಆಟಗಾರರು ಸೋಲುಣಿಸಿದ್ದಾರೆ. ಬುಧವಾರ ರಾತ್ರಿ ನಡೆದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ 37 ರನ್ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಕೋಲ್ಕತಾ ತಾನಾಡಿದ 3 ಪಂದ್ಯಗಳಲ್ಲಿ ಒಂದನ್ನು ಸೋತು ಎರಡು ಪಂದ್ಯ ಗೆದ್ದುಕೊಂಡಿದೆ. ರಾಜಸ್ಥಾನ 3 ಪಂದ್ಯಗಳಲ್ಲಿ ಎರಡರಲ್ಲಿ ಗೆದ್ದು ಒಂದು ಸೋಲು ಅನುಭವಿಸಿದೆ. ಟಾಸ್ ಗೆದ್ದ ರಾಜಸ್ಥಾನದ ಕಪ್ತಾನ ಸ್ಟೀವನ್ ಸ್ಮಿತ್ ಫೀಲ್ಡಿಂಗ್ ಆಯ್ಕೆ … Continue reading ಐಪಿಎಲ್ 2020: ರಾಜಸ್ಥಾನಕ್ಕೆ ಸೋಲಿನ ರುಚಿ ತೋರಿಸಿದ ಕೋಲ್ಕತಾ
Copy and paste this URL into your WordPress site to embed
Copy and paste this code into your site to embed