ಅಪರಾಧ ಜಿಲ್ಲಾ ಸುದ್ದಿಗಳು

ಐಪಿಎಲ್ ಬೆಟ್ಟಿಂಗ್ ; ಹೆಡ್ ಕಾನ್ಸ್ ಸ್ಟೇಬಲ್ ಬಂಧನ

ಚಿಕ್ಕಬಳ್ಳಾಪುರ: ಇಲ್ಲಿಯ ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್‌ನಲ್ಲಿ ಸೇರಿದ ಒಬ್ಬ ಹೆಡ್ ಕಾನ್‌ಸ್ಟೆಬಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಹಾಗೆಯೇ ಬಂಧನಕ್ಕೊಳಗಾದ ವ್ಯಕ್ತಿಯನ್ನು ಮಂಜುನಾಥ್ ಎಂದು ಗುರುತಿಸಲಾಗಿದ್ದು, ಈತನನ್ನು ಅಪರಾಧ ವಿಭಾಗಕ್ಕೆ ನಿಯೋಜನೆ ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಹಾಗೂ ಕಾನ್ಸ್ ಸ್ಟೇಬಲ್ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತನಿಗೆ ಕೋವಿಡ್ -19 ಸೋಂಕು ಇರುವುದು ದೃಢಪಟ್ಟಿದ್ದು, ಹಾಗಾಗಿ ಆತನನ್ನು ಚಿಂತಾಮಣಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Related posts

ಶಿರಸಿ ಬಳಿ ಹಳ್ಳದಲ್ಲಿ ಕೊಚ್ಚಿಹೋದ ಕಾರು: ನಾಲ್ಕೈದು ಜನರು ಸಿಲುಕಿರುವ ಶಂಕೆ

Upayuktha

ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಲಷ್ಕರ್‌ ಉಗ್ರರನ್ನು ಕರೆಸುವುದಾಗಿ ಬೆದರಿಕೆ ಹಾಕಿದ ದುಷ್ಕರ್ಮಿಗಳು

Upayuktha

ನ.8ರಂದು ಚಿತ್ರದುರ್ಗದಲ್ಲಿ ನಾರಾಯಣ ರೈ ಕುಕ್ಕುವಳ್ಳಿ, ರಾಮಕೃಷ್ಣ ಸವಣೂರು ಅವರಿಗೆ ಸನ್ಮಾನ

Upayuktha

Leave a Comment