ರಾಜ್ಯ ವಾಣಿಜ್ಯ

ಮಂಗಳೂರಿನ ಉದ್ಯಮಿಗಳ ಮನೆ, ಕಚೇರಿಗಳಿಗೆ ಐಟಿ ದಾಳಿ

ಮಂಗಳೂರು: ಮಂಗಳೂರಿನ ಹಲವು ಕಡೆಗಳಲ್ಲಿ ಕೆಲವು ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ.

ಕರಾವಳಿಯ ಪ್ರತಿಷ್ಠಿತ ಉದ್ಯಮಿಗಳಾದ ‘ಭಾರತ್ ಬೀಡಿ’ ಸಂಸ್ಥೆ ಸಹಿತ ಕೆಲವು ಉದ್ಯಮಿಗಳ ಮನೆ ಮತ್ತು ಕಚೇರಿಗಳಿಗೆ ಐಟಿ ಅಧಿಕಾರಿಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಬಿಎಸ್‌ ಜಯಪ್ರಕಾಶ ನಾರಾಯಣ ಅನುವಾದಿತ ‘ಶಿಕ್ಷಣ ಕ್ರಾಂತಿಗೆ ಆಹ್ವಾನ’ ಕೃತಿ ಇಂದು ಸಂಜೆ ಲೋಕಾರ್ಪಣೆ

Upayuktha

ಇಂದಿನ ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ (12-08-2020)

Upayuktha

ಉಡುಪಿ: ಕರಂಬಳ್ಳಿ ಬ್ರಹ್ಮಕಲಶೋತ್ಸವಕ್ಕೆ ಇಂದು ಬರಲಿದ್ದಾರೆ ಮುಖ್ಯಮಂತ್ರಿ

Upayuktha