ರಾಜ್ಯ

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕೆ. ಜಯಪ್ರಕಾಶ್ ಹೆಗ್ಡೆ ನೇಮಕ

ಬೆಂಗಳೂರು: ಹಿರಿಯ ನಾಯಕ, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಈ ಸಂಬಂಧ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.

ಜಯಪ್ರಕಾಶ್ ಹೆಗ್ಡೆ ಅವರು ನಿಷ್ಕಳಂಕ, ಪ್ರಾಮಾಣಿಕ ರಾಜಕಾರಣಿಯಾಗಿದ್ದು, ಮೂರು ಬಾರಿ ಶಾಸಕರಾಗಿ, ಮೀನುಗಾರಿಕಾ ಸಚಿವರಾಗಿ, ಉಡುಪಿ-ಚಿಕ್ಕಮಗಳೂರಿನ ಸಂಸದರಾಗಿ ಸೇವೆ ಸಲ್ಲಿಸಿದ್ದರು.

ವೃತ್ತಿಯಲ್ಲಿ ನ್ಯಾಯವಾದಿಗಳಾಗಿದ್ದು, ಜನತಾದಳ ರಾಜಕೀಯ ಜೀವನ ಆರಂಭಿಸಿ ಬಳಿಕ, ಕಾಂಗ್ರೆಸ್‌ನಲ್ಲಿ ಕೆಲವು ವರ್ಷಗಳ ಕಾಲ ಇದ್ದು ಹೊರಬಂದಿದ್ದರು. ಕಳೆದ ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿಗೆ ಸೇರ್ಪಡೆಯಾಗಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

 

Related posts

ಕನ್ನಡ ಸಾಹಿತ್ಯ ಸೇವೆಗೆ ಗೌರವ: ಡಾ. ಮುರಲೀ ಮೋಹನ ಚೂಂತಾರು ಅವರಿಗೆ ರಾಜೀವ್ ಗಾಂಧಿ ವಿವಿ ಪುರಸ್ಕಾರ

Upayuktha

ಪ್ರಾಚೀನ ವೈಶಿಷ್ಟ್ಯತೆ ದಾಖಲಿಸಲು ಶೋಧ ಪ್ರಜ್ಞೆ ಅಗತ್ಯ: ಡಾ. ಡಿ. ವೀರೇಂದ್ರ ಹೆಗ್ಗಡೆ

Upayuktha

ಗೋ ಹತ್ಯೆ ನಿಷೇಧ, ತಳಿ ಸಂವರ್ಧನೆಗೆ ಕಾಯ್ದೆ ಜಾರಿಗೆ ರಾಘವೇಶ್ವರ ಶ್ರೀ ಒತ್ತಾಯ

Upayuktha News Network