ಪುತ್ತೂರು: ಕಡಬದ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.
ಬೊಲೇರೋ ವಾಹನ ಮತ್ತು ರಿಟ್ಸ್ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿವೆ.
ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ