ಕಲಬುರಗಿಯ ಸೆಂಟ್ ಮೇರಿ ಶಾಲೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಸೇವಾ ಸಂಗಮ ಸಂಸ್ಥೆಯ ಕಲಬುರಗಿ ಹಾಗೂ ಬೆಂಗಳೂರು ಕೇಂದ್ರದ ಸದಸ್ಯರು ಇಂದು ಶ್ರೀ ಮಾಧವ ಗೋಶಾಲೆಗೆ ಭೇಟಿ ನೀಡಿ ಗೋಶಾಲೆಯ ವತಿಯಿಂದ ನಡೆಯುತ್ತಿರುವ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ಪಡೆದು, ಗೋಶಾಲೆಯಲ್ಲಿ ತಯಾರಿಸಲಾದ ಪಂಚಗವ್ಯ ಉತ್ಪನ್ನಗಳನ್ನು ಖರೀದಿಸಿದರು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ಉಪಯುಕ್ತ ನ್ಯೂಸ್ ಸಿಗ್ನಲ್ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್ ಬಳಸಿ