ಕರಂಬಳ್ಳಿ ವೇಂಕಟರಮಣ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಭಾನುವಾರ ಸಂಜೆ ಪಾಡಿಗಾರು ವಾಸುದೇವ ತಂತ್ರಿ ಮತ್ತು ಕುಕ್ಕಿಕಟ್ಟೆ ರಾಮಕೃಷ್ಣ ತಂತ್ರಿಯವರ ನೇತೃತ್ವದಲ್ಲಿ ಚಕ್ರಾಬ್ಜ ಮಂಡಲ ಪೂಜೆ ನೆರವೇರಿತು. ಶಾಸಕ ಆಡಳಿತ ಮೊಕ್ತೇಸರ ರಘುಪತಿ ಭಟ್ ಸಂಕಲ್ಪ ನೆರವೇರಿಸಿದರು.
ಕರಂಬಳ್ಳಿ ವೇಂಕಟರಮಣ ದೇವಸ್ಥಾನದಲ್ಲಿ ಸೋಮವಾರ ನಡೆಯಲಿರುವ ಬ್ರಹ್ಮಕಲೋತ್ಸವಕ್ಕೆ ಸಕಲ ಸಿದ್ದತೆಗಳು ಪೂರ್ಣಗೊಂಡಿದ್ದು ಇಂದು ಸಂಜೆ ಸಾಲಂಕೃತ ಕಲಶ ಮಂಟಪದಲ್ಲಿ ಪಾಡಿಗಾರು ವಾಸುದೇವ ತಂತ್ರಿಗಳ ನೇತೃತ್ವದಲ್ಲಿ ಹತ್ತಾರು ವೈದಿಕರ ಉಪಸ್ಥಿತಿಯಲ್ಲಿ ಕಲಶಾಧಿವಾಸ ಪ್ರಕ್ರಿಯೆ ನೆರವೇರಿತು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ