ಇತರ ಕ್ರೀಡೆಗಳು ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ- ವಿವೇಕಾನಂದ ಪಿಯು ಕಾಲೇಜಿನ ಹೃತಿಕ್ ಕೆ ಎಂ ಗೆ ಬೆಳ್ಳಿ ಪದಕ

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಮೂಡಬಿದ್ರೆಯ ಮಹಾವೀರ ಪದವಿಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಹೃತಿಕ್ ಕೆ ಎಂ ಬೆಳ್ಳಿಯ ಪದಕವನ್ನು ಗಳಿಸಿದ್ದಾರೆ. ಈತನು ಸುಳ್ಯ ತಾಲೂಕು ಕನಕಮಜಲು ಗ್ರಾಮದ ಮೂರ್ಜೆ ಹರೀಶ ಕೆ.ಎಂ ಮತ್ತು ವಿಶಾಲಕ್ಷಿ ದಂಪತಿಗಳ ಪುತ್ರ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ: ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್

Upayuktha

ಕೊಳಲು’ ಕವನ ಸಂಕಲನ ಬಿಡುಗಡೆ

Upayuktha

ಮಂಗಳೂರು: ಗಡಿನಾಡು ಸಂಸ್ಕೃತಿ ಉತ್ಸವದಲ್ಲಿ ‘ಕದಂಬ ಕೌಶಿಕೆ’ ಯಕ್ಷಗಾನ ಪ್ರದರ್ಶನ

Upayuktha