ನಗರ ವಾಣಿಜ್ಯ ವ್ಯಾಪಾರ- ವ್ಯವಹಾರ ಸ್ಥಳೀಯ

ಕರಾವಳಿ ಉತ್ಸವ ವಸ್ತುಪ್ರದರ್ಶನ ಫೆ. 23ರವರೆಗೆ


ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ನಡೆಯುತ್ತಿರುವ ವಸ್ತು ಪ್ರದರ್ಶನ ಫೆಬ್ರವರಿ 23ರವರೆಗೆ ನಡೆಯಲಿದೆ.

ಮಂಗಳೂರಿನ ಮಂಗಳಾ ಸ್ಟೇಡಿಯಂ ಪಕ್ಕದ ಕರಾವಳಿ ಉತ್ಸವ ಮೈದಾನದಲ್ಲಿ ವಸ್ತುಪ್ರದರ್ಶನ ನಡೆಯುತ್ತಿದ್ದು, ವಿವಿಧ ರೀತಿಯ ವಸ್ತುಪ್ರದರ್ಶನ ಹಾಗೂ ಮಾರಾಟ ನಡೆಯುತ್ತಿದೆ. ಆಹಾರ ಉತ್ಪನ್ನಗಳು, ಗೃಹ ಬಳಕೆ ಸಾಮಾಗ್ರಿಗಳು, ಮಕ್ಕಳ ಆಟಿಕೆ ಸಾಮಗ್ರಿಗಳ ಮಾರಾಟ ಪ್ರದರ್ಶನ ನಡೆಯುತ್ತಿದೆ.

ಮನೋರಂಜನೆಗೆ ವಿವಿಧ ರೀತಿಯ ಅಮ್ಯೂಸ್‍ಮೆಂಟ್‍ಗಳು, ಮಕ್ಕಳ ಮನರಂಜನೆಯ ತಾಣಗಳು ಕರಾವಳಿ ಉತ್ಸವದಲ್ಲಿ ಆಕರ್ಷಿಸುತ್ತಿವೆ. ಈ ವರ್ಷ ಕರಾವಳಿ ಉತ್ಸವ ವಸ್ತುಪ್ರದರ್ಶನ ಆವರಣವನ್ನು ಜಿಲ್ಲಾಡಳಿತವೇ ನೇರವಾಗಿ ಸಿದ್ಧಪಡಿಸಿದ್ದು, ಎಲ್ಲಾ ರೀತಿಯ ಸೌಲಭ್ಯಗಳನ್ನು ಒಳಗೊಂಡಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ವಸ್ತುಪ್ರದರ್ಶನಕ್ಕೆ ಆಗಮಿಸಲು ಮಂಗಳೂರು ಮಹಾನಗರಪಾಲಿಕೆ ಪ್ರಕಟಣೆ ತಿಳಿಸಿದೆ.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಕೇಂದ್ರ ಸಚಿವರ ಪತ್ನಿ ಸಾವು: ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Upayuktha

ಅಶ್ಲೀಲ ಪ್ರಸಾರ ತಡೆಗೆ ಕಠಿಣ ನೀತಿ: ವಿಶ್ವ ಹಿಂದೂ ಪರಿಷತ್ ಕೇಂದ್ರೀಯ ಮಂಡಳಿ ಆಗ್ರಹ

Upayuktha

ಆರ್‌ಬಿಐ ರೆಪೋ ದರ 25 ಮೂಲಾಂಕಗಳಷ್ಟು ಕಡಿತ; ಸಾಲಗಳು ಮತ್ತಷ್ಟು ಅಗ್ಗ, ಹೂಡಿಕೆಗೆ ಉತ್ತೇಜನ

Upayuktha