ನಿಧನ ಸುದ್ದಿ ಪ್ರಮುಖ

ಕರ್ಣಾಟಕ ಬ್ಯಾಂಕ್ ನಿವೃತ್ತ ಚೇರ್‌ಮನ್ ಅನಂತಕೃಷ್ಣ ನಿಧನ

ಮಂಗಳೂರು: ಕರ್ಣಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷರಾಗಿದ್ದ ಅನಂತ ಕೃಷ್ಣ ಅವರು ಇಂದು ಬೆಳಗಿನ ಜಾವ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.

ಒಂಬತ್ತು ವರ್ಷಗಳ ಕಾಲ ಅವರು ಕರ್ಣಾಟಕ ಬ್ಯಾಂಕಿನ ಚೇರ್ಮನ್ ಆಗಿ ಸಂಸ್ಥೆಯನ್ನು ಹೊಸ ಉತ್ತುಂಗಕ್ಕೆ ಏರಿಸಿದ್ದರು.

ಕರ್ಣಾಟಕ ಬ್ಯಾಂಕ್‌ನಲ್ಲಿ ಒಬ್ಬ ಸಾಮಾನ್ಯ ಉದ್ಯೋಗಿಯಾಗಿ ಸೇರಿಕೊಂಡು ಕಠಿಣ ಪರಿಶ್ರಮ ಮತ್ತು ಬದ್ಧತೆಯಿಂದಾಗಿ ಬ್ಯಾಂಕಿನ ಚೇರ್‌ಮನ್‌ ಹುದ್ದೆಗೆ ಏರಿದವರಲ್ಲಿ ಅನಂತಕೃಷ್ಣ ಮೊದಲಿಗರು.

 

ಅವರು ಬಂಟ್ವಾಳ ತಾಲೂಕಿನ ಸಜಿಪ ಗ್ರಾಮದವರು.

ಇತ್ತೀಚೆಗೆ ಕೆಲವು ಸಮಯದಿಂದ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಇನ್ನಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

‘ಬಂಡವಾಳ ಪರ್ಯಾಪ್ತತಾ ಅನುಪಾತವೇ ಬ್ಯಾಂಕ್ ಗಳ ಸುರಕ್ಷತೆಯ ಮಾನದಂಡ” – ಮಹಾಬಲೇಶ್ವರ ಎಂ.ಎಸ್

Upayuktha

ಅರಣ್ಯೇತರ ಚಟುವಟಿಕೆ ವಿರುದ್ಧ ನೋಟಿಸ್: ವಿವಾದಾಸ್ಪದ ಹೊಸಗುಂದ ಉತ್ಸವಕ್ಕೆ ಬ್ರೇಕ್

Upayuktha

ಕೊರೊನಾ ಅಪ್‌ಡೇಟ್: ಇಂದು ದ.ಕ. 23, ಉಡುಪಿ- 2, ಕರ್ನಾಟಕ- 213 ಪಾಸಿಟಿವ್

Upayuktha

Leave a Comment