ರಾಜ್ಯ ವಾಣಿಜ್ಯ

ಬಿಗ್ ಶಾಕ್! ರಾಜ್ಯದಲ್ಲಿ ಆಸ್ತಿ ತೆರಿಗೆ ಶೇ.15ರಿಂದ 30ರಷ್ಟು ಹೆಚ್ಚಳ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದಲ್ಲಿ ಆಸ್ತಿ ತೆರಿಗೆಯನ್ನು ಶೇ.15ರಿಂದ 30ರಷ್ಟು ಹೆಚ್ಚಳ ಮಾಡಲಾಗಿದೆ.

ಈ ಕುರಿತಂತೆ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಇಂದು ಅನುಮೋದನೆ ನೀಡಿದ್ದು, ಹೊಸ ವರ್ಷಕ್ಕೆ ಜನರಿಗೆ ಶಾಕ್ ನೀಡಿದೆ.

ಬಹುತೇಕ ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗಲಿದ್ದು, ಪುರಸಭೆ, ನಗರಸಭೆ, ನಗರ, ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಹಾಗೂ ವಾಣಿಜ್ಯ ಕಟ್ಟಡಗಳ ತೆರಿಗೆಯೂ ಸಹ ಏರಿಕೆಯಾಗಲಿದೆ ಎಂದು ವರದಿಯಾಗಿದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಪ್ರಯಾಣಿಕರಿಗೆ ದರ ಹೆಚ್ಚಳದ ಶಾಕ್​​ ನೀಡಲು ಮುಂದಾದ ಬಿಎಂಟಿಸಿ

Sushmitha Jain

ಇಂದಿನ ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ (02-03-2020)

Upayuktha

ಮಣಿಪಾಲ -ಕೊಣಾಜೆ ಜ್ಞಾನ, ಆರೋಗ್ಯ ಪಥ: 31ರಂದು ಕಾರ್ಯಾಗಾರ

Upayuktha