ಗ್ರಾಮಾಂತರ ಸ್ಥಳೀಯ

ಕಾಸರಗೋಡು ಜಿಲ್ಲಾ ಯುವಜನ ಪಾರ್ಲಿಮೆಂಟ್‌ ಸ್ಪರ್ಧೆ: ಹಿಂದಿ ಭಾಷಣ ಸ್ಪರ್ಧೆಯಲ್ಲಿ ಶರ್ವಾಣಿ ಕೆ ರಾಜ್ಯಮಟ್ಟಕ್ಕೆ ಆಯ್ಕೆ

ಕಾಸರಗೋಡು: ರಾಷ್ಟ್ರೀಯ ಯುವಜನೋತ್ಸವದ ಭಾಗವಾಗಿ ಕೇಂದ್ರ ಯುವಜನ ವ್ಯವಹಾರಗಳ ಸಚಿವಾಲಯದ ನೇತೃತ್ವದಲ್ಲಿ ನೆಹರೂ ಯುವಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್), ಸಂಯುಕ್ತ ರಾಷ್ಟ್ರೀಯ ಅಭಿವೃದ್ಧಿ ಕಾರ್ಯಕ್ರಮದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾಸರಗೋಡು ಜಿಲ್ಲಾ ಮಟ್ಟದ ಇಂಗ್ಲಿಷ್, ಹಿಂದಿ ಆನ್‌ಲೈನ್ ಭಾಷಣ ಸ್ಪರ್ಧೆಯಲ್ಲಿ ಶಮೀಮ್ ಅಹ್ಮದ್ ಚೆಮ್ನಾಡ್‌ ಹಾಗೂ ಶರ್ವಾಣಿ ಕೆ. ನೀರ್ಚಾಲು ವಿಜಯಿಗಳಾಗಿದ್ದು, ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ನೆಹರೂ ಯುವ ಕೇಂದ್ರ ಕಾಸರಗೋಡು ಜಿಲ್ಲೆಯ ಯುವಜನ ಸಂಯೋಜನಾಧಿಕಾರಿ ರಮ್ಯಾ ಕೆ. ಅವರು ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಕೊರೊನಾ: ದಕ ಜಿಲ್ಲೆಯಲ್ಲಿ ಇಂದು ವರದಿ ಬಂದ ಎಲ್ಲ ಪ್ರಕರಣಗಳೂ ನೆಗೆಟಿವ್

Upayuktha

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Upayuktha

ಸಾಹಿತಿ ಭೀಮರಾವ್ ವಾಷ್ಠರ್ ರವರಿಗೆ ಸಿಂಧನೂರು ನಗರದಲ್ಲಿ ಸನ್ಮಾನ

Harshitha Harish