ಉಡುಪಿ: ನಂದಳಿಕೆ ಲಕ್ಷ್ಮೀ ನಾರಾಯಣಪ್ಪ ಅವರು, ಕವಿ ಮುದ್ದಣ ಕಾವ್ಯನಾಮದಿಂದ ಪ್ರಸಿದ್ಧಿ ಪಡೆದ ಹಳೆಗನ್ನಡದ ಸಾಹಿತಿ. ಜನವರಿ 24, ಅವರ ಜಯಂತಿ ಪ್ರಯುಕ್ತ ಉಡುಪಿ ನಗರಸಭೆ ಕಛೇರಿ ವಠಾರದಲ್ಲಿ ಇರುವ ಕವಿ ಮುದ್ದಣರ ಪ್ರತಿಮೆಗೆ ಮಲ್ಲಿಗೆ ಹೂ ಮಾಲೆ ಸಮರ್ಪಣೆ ಮಾಡುವ ಮೂಲಕ, ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ ಅವರು, ಗೌರವ ಸಲ್ಲಿಸಿದರು. ಯುವಸಾಹಿತಿ ತಾರಾನಾಥ್ ಮೇಸ್ತ ಶಿರೂರು, ಆಶಿತ್ ಶೆಟ್ಟಿ ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ