ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ 8 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ವಾಗುತ್ತಿರುವ ಕಾವೂರು ಪರಿಸರದ ಜನರ ಬಹು ನಿರೀಕ್ಷಿತ ಕಾವೂರು ಕೆರೆ ಅಭಿವೃದ್ಧಿ ಕಾಮಗಾರಿ ನಿರ್ಮಾಣ ಪ್ರಗತಿಯಲ್ಲಿದ್ದು ಇಂದು ಶಾಸಕ ವೈ.ಭರತ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಮ.ನ.ಪಾ ಸದಸ್ಯರಾದ ಸುಮಂಗಳ, ಗಾಯತ್ರಿ ರಾವ್, ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಶ್ರೀನಿವಾಸ್ ಭಟ್, ಮೊಕ್ತೇಸರರಾದ ಮೋಹನ್ ಪ್ರಭು, ಕೆರೆ ಅಭಿವೃದ್ಧಿ ಸಮಿತಿಯ ಪ್ರಮುಖರಾದ ದೀಪಕ್ ಪೂಜಾರಿ, ಪ್ರಶಾಂತ್ ಪೈ, ಸುಧಾಕರ ಆಳ್ವ, ಗುತ್ತಿಗೆದಾರರಾದ ಸಂತೋಷ್, ಸ್ಥಳೀಯ ನಿವಾಸಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ