ಜಿಲ್ಲಾ ಸುದ್ದಿಗಳು ಪ್ರಮುಖ

ಕೇರಳ ಬಿಜೆಪಿಯ ವಿಜಯ ಯಾತ್ರೆಗೆ ಇಂದು ಕಾಸರಗೋಡಿನಲ್ಲಿ ಯೋಗಿ ಆದಿತ್ಯನಾಥ್‌ ಚಾಲನೆ

ಕಾಸರಗೋಡು: ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್ ಅವರ ನೇತೃತ್ವದಲ್ಲಿ ಇಂದಿನಿಂದ ಮಾರ್ಚ್ 6ರ ವರೆಗೆ ನಡೆಯಲಿರುವ ವಿಜಯ ಯಾತ್ರೆಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಅಪರಾಹ್ನ 3 ಗಂಟೆಗೆ ಕಾಸರಗೋಡಿನಲ್ಲಿ ಉದ್ಘಾಟಿಸಲಿದ್ದಾರೆ.

ಕಾಸರಗೋಡಿನಿಂದ ತಿರುವನಂತಪುರದ ವರೆಗೆ ನಡೆಯಲಿರುವ ಈ ವಿಜಯ ಯಾತ್ರೆಯಲ್ಲಿ ಪ್ರತಿದಿನ ಬಿಜೆಪಿಯ ಒಬ್ಬೊಬ್ಬ ವರಿಷ್ಠ ಕೇಂದ್ರ ನಾಯಕರು ಪಾಲ್ಗೊಳ್ಳಲಿದ್ದಾರೆ.

ವಿಜಯ ಯಾತ್ರೆಗೆ ಪೂರ್ವಭಾವಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಮಂಜೇಶ್ವರ ಮಂಡಲದ ಅನಂತಪುರ ಪದ್ಮನಾಭ ಕ್ಷೇತ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಸ್ವಾಗತಿಸಲಾಯಿತು.

Home

ನಂತರ ಕುಂಬ್ಳೆ ಕಣಿಪುರ ಗೋಪಾಲಕೃಷ್ಣ ದೇವಸ್ಥಾನ, ಐಲ ದುರ್ಗಾ ಪರಮೇಶ್ವರಿ ದೇವಸ್ಥಾನ, ಕೊಂಡೆವೂರು ಮಠ ಕ್ಕೆ ಭೇಟಿ ನೀಡಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ಬದಿಯಡ್ಕ: ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ ವೇಳೆ ಹಿಂಸಾಚಾರ ವಿರೋಧಿಸಿ ಇಂದು ಸಂಜೆ ಹಿಂದೂ ಸಂಘಟನೆಗಳ ಪ್ರತಿಭಟನೆ

Upayuktha

ಕೊರೊನಾ ತಾಜಾ ಅಪ್‌ಡೇಟ್ಸ್‌: ದ.ಕ. 24, ಉಡುಪಿ 29 ಪಾಸಿಟಿವ್ ಪ್ರಕರಣ

Upayuktha

ಆಯುರ್ವೇದ ರಂಗದಲ್ಲಿ ಶ್ರೇಷ್ಠ ಸೇವೆ ಸಲ್ಲಿಸಿದ ಗಣ್ಯರಿಗೆ ಪ್ರಶಾಂತಿ ಆಯುರ್ವೇದಿಕ್‌ ಸೆಂಟರ್‌ನಿಂದ ಐದು ಪ್ರಶಸ್ತಿಗಳ ಘೋಷಣೆ

Upayuktha