ನಗರ ಸಮುದಾಯ ಸುದ್ದಿ ಸ್ಥಳೀಯ

ಪುತ್ತೂರು ತಾಲೂಕು ಕೊರಗ ಜನಾಂಗ ಅಭಿವೃದ್ಧಿ ಸಮಿತಿ ಸಭೆ

ಪುತ್ತೂರು: ಪುತ್ತೂರು ತಾಲೂಕು ಕೊರಗ ಜನಾಂಗ ಅಭಿವೃದ್ಧಿ ಸಮಿತಿ ಸಭೆ ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಪೋಲೀಸ್ ಅಧೀಕ್ಷಕರಾದ ಕುಮಾರಿ ಡಾ.ಗಾನ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ, ಅಧಿಕಾರಿ ವರ್ಗದವರು ಹಾಗೂ ಜನಾಂಗದ ಸದಸ್ಯರು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ಬೆಳ್ಳೂರು ಶಾಲೆಯ ಮೂವರು ವಿದ್ಯಾರ್ಥಿನಿಯರು ಸಂಸ್ಕೃತ ಸ್ಕಾಲರ್‌ಶಿಪ್‌ಗೆ ಆಯ್ಕೆ

Upayuktha

ಮಂಗಳೂರು ವಿವಿ ಕಾಲೇಜಿನಲ್ಲಿ ನ.1ರಂದು ಅಂತಾರಾಷ್ಟ್ರೀಯ ತುಳು ವಿಚಾರಗೋಷ್ಠಿ

Upayuktha

ಫಿಲೋಮಿನಾ ವಿದ್ಯಾರ್ಥಿ ಸಾತ್ವಿಕ್ ಬೆಡೇಕರ್‌ಗೆ ಯುವ ಪ್ರಶಸ್ತಿ

Upayuktha