ಉಡುಪಿ: ಮಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ಸೊಂದು ಇಂದು ಬೆಳಗ್ಗೆ ಉದ್ಯಾವರದ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ಮಾಹಿತಿ ಬಂದಿದೆ.
ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವೆಂದು ಕೆಲವು ಪ್ರಯಾಣಿಕರು ದೂರಿದ್ದು, ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್ App ಈಗ ಲಭ್ಯ. ಪ್ಲೇ ಸ್ಟೋರ್ನಿಂದ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ