ಜಿಲ್ಲಾ ಸುದ್ದಿಗಳು

ಮಾದಿಗ ಸಮಾಜದ ಬೇಡಿಕೆಗಳ ಬಗ್ಗೆ ಸರಕಾರದ ಗಮನ ಸೆಳೆಯುವಂತೆ ಪೇಜಾವರ ಶ್ರೀಗಳಿಗೆ ಮನವಿ

ಮೈಸೂರು: ಪೇಜಾವರ ಶ್ರೀಗಳನ್ನು ಶನಿವಾರ ಮೈಸೂರಿನಲ್ಲಿ ಭೇಟಿ ಮಾಡಿದ ರಾಜ್ಯ ಮಾದಿಗರ ಸಮಾಜದ ನಿಯೋಗವು ಭೇಟಿ ಮಾಡಿತು.

ಸಮಾಜವು ತೀರಾ ಹಿಂದುಳಿದಿದ್ದು ಉದ್ಯೋಗ‌, ಶಿಕ್ಷಣ ವಸತಿ ಮೊದಲಾದ ಅನೇಕ ಸಮಸ್ಯೆಗಳನ್ನು‌ ಎದುರಿಸುತ್ತಿದೆ. ಇವುಗಳನ್ನು ಈಡೇರಿಸುವಂತೆ ಸರಕಾರಕ್ಕೆ ನಿರಂತರ ಒತ್ತಾಯಿಸಲಾಗುತ್ತಿದೆ ಆದರೂ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಆದ್ದರಿಂದ ಪೇಜಾವರ ಶ್ರೀಗಳು ಈ ಬಗ್ಗೆ ಸರಕಾರದ ಗಮನ ಸೆಳೆಯುವಂತೆ ಒತ್ತಾಯಿಸಿತು.

ಅದೇ ಸಮಯಕ್ಕೆ ಅಲ್ಲಿಗೆ ಬಂದ ಸಹಕಾರ ಸಚಿವ ಸೋಮಶೇಖರ್ ಅವರೊಂದಿಗೆ ಈ ಬಗ್ಗೆ ಸಮಾಲೋಚಿಸಿದ ಶ್ರೀಗಳು ಆದ್ಯತೆಯ ಮೇರೆಗೆ ಮಾದಿಗ ಸಮಾಜದ ಬೇಡಿಕೆಗಳಿಗೆ ಸ್ಪಂದಿಸುವಂತೆ ಸೂಚಿಸಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಬನ್ನಂಜೆ ಗೋವಿಂದಾಚಾರ್ಯ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರ ಸಂತಾಪ

Upayuktha

ಗೋಕರ್ಣ ದೇಗುಲಕ್ಕೆ 15 ದಿನ ಸ್ಥಳೀಯರಿಗೆ ಮಾತ್ರ ಪ್ರವೇಶ

Upayuktha

ಲಾಕ್‌ಡೌನ್‌ ಇಲ್ಲವೆಂದು ಯದ್ವಾತದ್ವಾ ವಾಹನ ಚಲಾಯಿಸಿದರೆ ಕಠಿಣ ಕ್ರಮ: ಉಡುಪಿ ಡಿಸಿ ಜಗದೀಶ್

Upayuktha