ಗ್ರಾಮಾಂತರ ಸ್ಥಳೀಯ

ಮಂಗಳೂರು ಉತ್ತರ ಭಾಜಪಾ ಮಂಡಲ ಪ್ರಶಿಕ್ಷಣ ವರ್ಗ ಸಮಾರೋಪ

ಮಂಗಳೂರು: ಭಾರತೀಯ ಜನತಾ ಪಾರ್ಟಿಯ ಮಂಗಳೂರು ನಗರ ಉತ್ತರದ ವತಿಯಿಂದ ಆಯೋಜಿಸಲಾದ ಎರಡು ದಿನಗಳ ಮಂಡಲ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭ ಶುಕ್ರವಾರ ಜರುಗಿತು.

ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಹರ್ಷಿತಾ ಸಭಾಂಗಣದಲ್ಲಿ ನಡೆದ ಸಮಾರೋಪ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾಜಪಾ ದಕ ಜಿಲ್ಲಾಧ್ಯಕ್ಷರಾದ ಸುದರ್ಶನ ಮೂಡಬಿದಿರೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಪ್ರಭಾ ಮಾಲಿನಿ, ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ,ರಾಜೇಶ್ ಕಾವೇರಿ ಜಿಲ್ಲಾ ಸಹ ಪ್ರಭಾರಿ, ಸುಧಾಕರ್ ಆಚಾರ್ಯ, ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠ ಸಹ ಸಂಚಾಲಕರು, ರಾಜೇಶ್ ಶೆಟ್ಟಿ ಸಲ್ಲಾಜೆ, ಮಂಗಳೂರು ನಗರ ಉತ್ತರ ಮಂಡಲದ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕರು, ಹಾಗೂ ಮಂಡಲ ಪ್ರಶಿಕ್ಷಣದ ಎಲ್ಲ ಅಪೇಕ್ಷಿತ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಅಗಲ್ಪಾಡಿ ಜಾತ್ರೆ ಜ.30ರಿಂದ ಫೆ 4ರ ವರೆಗೆ

Upayuktha

ʼಕುಡ್ಲದ ಜನಕ್ಲೆಗ್‌ ತುಡರ್‌ ಪರ್ಬದ ಉಡಲ್‌ ದಿಂಜಿನ ಮೋಕೆದ ಎಡ್ಡೆಪ್ಪುʼ‌ :‌ ವೈರಲ್ಲಾಯ್ತು ಐಪಿಎಸ್‌ ಅಧಿಕಾರಿಯ ತುಳು ಟ್

Upayuktha

‘ಘನವಸ್ತುಗಳ ಭೌತಶಾಸ್ತ್ರೀಯ ಗುಣಗಳು’ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರಸಂಕಿರಣ

Upayuktha