ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಮಂಗಳೂರು ವಿವಿ ಘಟಿಕೋತ್ಸವ- ಅರ್ಜಿ ಸಲ್ಲಿಕೆ ದಿನಾಂಕ ಮಾ. 10ಕ್ಕೆ ವಿಸ್ತರಣೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 39 ನೇ ಘಟಿಕೋತ್ಸವದಲ್ಲಿ ಪದವಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಈ ಹಿಂದಿನ ಮಾರ್ಚ್‌ 4 ರಿಂದ ಮಾರ್ಚ್‌ 10 ಕ್ಕೆ ವಿಸ್ತರಿಸಲಾಗಿದೆ ಎಂದು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.

READ this in ENGLISH

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

‘ಸಂಕಲ್ಪ-2020 ಕೋವಿಡ್-19 ಆರೋಗ್ಯ ಮಾರ್ಗದರ್ಶಿ’ ಪುಸ್ತಕ ನಾಳೆ ಬಿಡುಗಡೆ

Upayuktha

ರಾಜ್ಯಮಟ್ಟದ ಬೆಂಚ್ ಪ್ರೆಸ್ ಸ್ಪರ್ಧೆ: ದೀಪಾ ಕೆ.ಎಸ್.ಗೆ ಚಿನ್ನ

Upayuktha

ಮುಳಿಯ ಜ್ಯುವೆಲ್ಸ್‌ನಿಂದ ಭಾರತದ ಪ್ರಪ್ರಥಮ ಜ್ಯುವೆಲ್ಲರಿ ಎಕ್ಸಿಬಿಷನ್ ಆ.8ಕ್ಕೆ

Upayuktha