ಜಿಲ್ಲಾ ಸುದ್ದಿಗಳು

ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆ ಮುಂದೂಡಿ ಆದೇಶ

ಮಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಕೇಸ್ ಗಳು ರಾಜ್ಯ ಸರಕಾರ ಜಾರಿಗೊಳಿಸಿದ ನಿಯಮಗಳ ಹಿನ್ನಲೆಯಲ್ಲಿ ಇಂದಿನಿಂದ (ಎಪ್ರಿಲ್. 21) ರಿಂದ ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳನ್ನು ಮುಂದೂಡಿ ವಿಶ್ವವಿದ್ಯಾನಿಲಯ ಆದೇಶ ಹೊರಡಿಸಿದೆ.

ಈಗಾಗಲೇ ಎರಡು ಪರೀಕ್ಷೆಗಳು ಬಾಕಿಯಾಗಿದ್ದು ಇಂದಿನಿಂದ ನಡೆಯುವ ಪರೀಕ್ಷೆಗಳನ್ನೂ ರದ್ದು ಮಾಡಿದೆ.

ಮುಂದಿನ ದಿನಗಳಲ್ಲಿ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ವಿಶ್ವವಿದ್ಯಾನಿಲಯದ ಅಧಿಕಾರಿಗಳು ತಿಳಿಸಿದ್ದಾರೆ.

Related posts

ಬನ್ನಂಜೆ ಗೋವಿಂದಾಚಾರ್ಯ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರ ಸಂತಾಪ

Upayuktha

ಎಲ್ಲ ಬ್ರಾಹ್ಮಣರು ಒಂದಾಗಿ ವಿಪ್ರರ ಸಮಸ್ಯೆಗಳನ್ನು ಪರಿಹರಿಸಬೇಕು: ಪೇಜಾವರ ಶ್ರೀಗಳ ಸಲಹೆ

Upayuktha

ಸ್ಥಳೀಯ ಚುನಾವಣೆಗಳಿಗೆ ಕನ್ನಡದಲ್ಲೇ ಮತದಾರ ಪಟ್ಟಿ, ಚೀಟಿ, ಸೂಚನಾಪತ್ರ ನೀಡಲು ಕಾಸರಗೋಡು ಜಿಲ್ಲಾಧಿಕಾರಿಗಳಿಗೆ ಮನವಿ

Upayuktha