ಕ್ಯಾಂಪಸ್ ಸುದ್ದಿ ರಾಜ್ಯ ಶಿಕ್ಷಣ

ಮಂಗಳೂರು ವಿವಿ: ಪದವಿ ವಿದ್ಯಾರ್ಥಿಗಳಿಗೆ ಮೇ 10 ರಿಂದ ಆನ್‌ಲೈನ್‌ ಕ್ಲಾಸ್‌

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ/ಸ್ವಾಯತ್ತ/ಘಟಕ ಕಾಲೇಜುಗಳಲ್ಲಿ 2020-21ನೇ ಸಾಲಿನ ಸ್ನಾತಕ ಕಾರ್ಯಕ್ರಮಗಳ ದ್ವಿತೀಯ, ಚತುರ್ಥ ಮತ್ತು ಆರನೇ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಮೇ 10 (ಸೋಮವಾರ) ರಿಂದ ಆನ್‌ಲೈನ್‌ ತರಗತಿಗಳನ್ನು ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಮಂಗಳವಾರ ನಡೆದ ಪ್ರಾಂಶುಪಾಲರುಗಳ ಆನ್‌ಲೈನ್‌ ಸಭೆಯಲ್ಲಿ ಎಲ್ಲರ ಅಭಿಪ್ರಾಯದಂತೆ ಈ ತೀರ್ಮಾನಕ್ಕೆ ಬರಲಾಗಿದೆ. ಉಳಿದಿರುವ ಪ್ರಥಮ, ತೃತೀಯ ಮತ್ತು ಪಂಚಮ ಸೆಮಿಸ್ಟರ್‌ ಪರೀಕ್ಷೆಗಳು ಮತ್ತು ಭೌತಿಕ ತರಗತಿಗಳ ದಿನಾಂಕಗಳನ್ನು ಸರ್ಕಾರದ ಅನುಮತಿಯ ಬಳಿಕ ಪ್ರಕಟಿಸಲು ಸಭೆ ತೀರ್ಮಾನಿಸಿದೆ.

 

 

 

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಕೌಟುಂಬಿಕ ಭಾವನೆ ಬೆಳೆಯಲು ಸ್ಪೂರ್ತಿದಾಯಕ: ಡಾ ಬಿ.ಪಿ ಸಂಪತ್ ಕುಮಾರ್

Upayuktha

ಪುಂಜಾಲಕಟ್ಟೆಯಲ್ಲಿ ಅಂತರ್‌ಕಾಲೇಜು ಪುರುಷರ ಬಾಲ್‌ ಬ್ಯಾಡ್ಮಿಂಟನ್ ಪಂದ್ಯಾಟ

Upayuktha

ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ಅವರಿಗೆ ಕೋವಿಡ್ ಪಾಸಿಟಿವ್

Harshitha Harish