ಕ್ಯಾಂಪಸ್ ಸುದ್ದಿ ಜಿಲ್ಲಾ ಸುದ್ದಿಗಳು ಶಿಕ್ಷಣ

ಮಂಗಳೂರು ವಿವಿ: ಸ್ನಾತಕೋತ್ತರ ಪರೀಕ್ಷೆ ಮುಂದಕ್ಕೆ


ಮಂಗಳೂರು: ಕೊವಿಡ್‌- 19 ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದನ್ನು ಗಮನಿಸಿ ರಾಜ್ಯ ಸರ್ಕಾರ ಎಪ್ರಿಲ್‌ 21 ರಿಂದ ಮೇ 4 ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಎಪ್ರಿಲ್‌ 26 ರಿಂದ ನಡೆಯಬೇಕಿದ್ದ ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಿದೆ.

ಈ ಅವಧಿಯಲ್ಲಿ ಭೌತಿಕ ತರಗತಿಗಳಿಗೂ ರಜೆ ಘೋಷಿಸಲಾಗಿದೆ, ಆದರೆ ಆನ್‌ಲೈನ್‌ ತರಗತಿಗಳನ್ನು ನಡೆಸಬಹುದಾಗಿದೆ, ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಗೋಕರ್ಣ ದೇಗುಲಕ್ಕೆ 15 ದಿನ ಸ್ಥಳೀಯರಿಗೆ ಮಾತ್ರ ಪ್ರವೇಶ

Upayuktha

ಕಾಸರಗೋಡು ಜಿಲ್ಲೆಯ ಎಲ್ಲಾ ಗಡಿಗಳಲ್ಲಿ ತಪಾಸಣೆ ಪುನರಾರಂಭ

Upayuktha

ದ.ಕ ಜಿಲ್ಲಾ ಕ್ಯಾಟರಿಂಗ್ ಮಾಲಕರ ಅಸೋಸಿಯೇಶನ್ ಅಧ್ಯಕ್ಷರಾಗಿ ಅನೀಸ್ ಶೇಖ್ ಆಯ್ಕೆ

Upayuktha