ನಗರ ವಾಣಿಜ್ಯ ಸ್ಥಳೀಯ

ಮಣಿಪಾಲ -ಕೊಣಾಜೆ ಜ್ಞಾನ, ಆರೋಗ್ಯ ಪಥ: 31ರಂದು ಕಾರ್ಯಾಗಾರ


ಮಂಗಳೂರು: ನಗರಾಭಿವೃದ್ಧಿ ಇಲಾಖೆ, ಕರ್ನಾಟಕ ನಗರ ಮತ್ತು ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ಇದರ ವತಿಯಿಂದ ಮಣಿಪಾಲ-ಕೊಣಾಜೆ ಜ್ಞಾನ ಮತ್ತು ಆರೋಗ್ಯ ಪಥ ಭಾಗೀದಾರರ ಕಾರ್ಯಾಗಾರದ ಉದ್ಘಾಟನಾ ಸಮಾರಂಭ ಜನವರಿ 31 ರಂದು ಬೆಳಗ್ಗೆ 10 ಗಂಟೆಗೆ ನಗರದ ಹೋಟೆಲ್ ದೀಪಾ ಕಂಫರ್ಟ್ಸ್‌ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಮುಜರಾಯಿ, ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ದ.ಕ ಜಿಲ್ಲಾ ಉಸುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

(ಉಪಯುಕ್ತ ನ್ಯೂಸ್)

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

Related posts

ಮುಳಿಯ ಜ್ಯುವೆಲ್ಲರ್ಸ್ ಪುತ್ತೂರು ಚಿನ್ನ-ಬೆಳ್ಳಿ ದರ (ಮಾ.20)

Upayuktha

ಕನ್ನಡವನ್ನು ಉಳಿಸಿ ಬೆಳೆಸುವಲ್ಲಿ ತರುಣರ ಪಾತ್ರ ಅಗತ್ಯ: ಪ್ರೊ. ಯೋಗೀಶ್ ಹೆಗ್ಡೆ

Upayuktha

ಯಕ್ಷಗಾನಕ್ಕೂ ತಟ್ಟಿದ ಕೊರೊನಾ ಭೀತಿ: ಎಲ್ಲ ಮೇಳಗಳಿಂದ ಪ್ರದರ್ಶನ ಅನಿರ್ದಿಷ್ಟಾವಧಿ ರದ್ದು

Upayuktha